ಗಣೇಶೋತ್ಸವ‌‌ ದುರಂತ | ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಸಾಲದು: ಜೆಡಿಎಸ್

Date:

ಆನೆ ತುಳಿತಕ್ಕೊಳಗಾಗಿ ಮೃತನಾದ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡಿದ್ದೀರಿ, ವಯನಾಡಿನ ದುರಂತಕ್ಕೆ ಮಿಡಿದ ನೀವು 10 ಕೋಟಿ ಅನುದಾನ ಘೋಷಿಸಿದ್ದೀರಿ, ಕೇರಳದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷ ಆಡಳಿತವಿರುವ ಹಿಮಾಚಲ ಪ್ರದೇಶಕ್ಕೆ ನೆರೆ ಪರಿಹಾರವಾಗಿ 5 ಕೋಟಿ ಪರಿಹಾರ ಘೋಷಣೆ ಮಾಡಿದ್ದೀರಿ. ಆದರೆ ಹಾಸನದಲ್ಲಿ ಗಣೇಶೋತ್ಸವ‌‌ ದುರಂತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರವೇ ಎಂದು ಜೆಡಿಎಸ್‌ ಪ್ರಶ್ನಿಸಿದೆ.

“ಹಾಸನದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಬಹುತೇಕ ಯುವಕರು, ಬಡ ಕೂಲಿ ಕಾರ್ಮಿಕರ ಕುಟುಂಬದ ಮಕ್ಕಳು. ಮನೆಗೆಲಸ ಕೂಲಿ ಮಾಡಿ ಪೋಷಕರು ಮಕ್ಕಳನ್ನು ಕಾಲೇಜಿಗೆ ಸೇರಿಸಿದ್ದರು. ಮುಂದೆ ತಂದೆತಾಯಿಯನ್ನು ನೋಡಿಕೊಳ್ಳಬೇಕಿದ್ದ, ಅವರಿಗೆ ಆಸರೆಯಾಗಬೇಕಿದ್ದ ಮಕ್ಕಳ‌ ಜೀವವೇ ಹೋಗಿದೆ. ರಾಜ್ಯ ಸರ್ಕಾರ ಘೋಷಿಸಿರುವ 5 ಲಕ್ಷ ಪರಿಹಾರ ಏನೇನು ಸಾಲದು” ಎಂದು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...