ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನ

Date:

ಗುಜರಾತ್‌ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರೊಂದಿಗೆ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮೇಲೇರಿರುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಅಹಮದಾಬಾದ್‌ನ ಮೇಘನಿ ನಗರ ಬಳಿ ಪತನಗೊಂಡಿದ್ದು, ಹೊತ್ತಿ ಉರಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ. ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆ್ಯಂಬುಲೆನ್ಸ್‌ಗಳು ಸ್ಥಳಕ್ಕೆ ದಾವಿಸಿವೆ. ಹಲವು ಸಾವು ನೋವು ಸಂಭವಿಸಿರುವ ಸಾಧ್ಯತೆ ಇದೆ. ಕೆಲವು ಜನಪ್ರತಿನಿಧಿಗಳು ಇದ್ದರು ಎನ್ನಲಾಗಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...