ಇಸ್ರೇಲ್ ಮೇಲೆ ಇರಾನ್ ಮತ್ತೊಂದು ಕ್ಷಿಪಣಿ ದಾಳಿ

Date:

ಇಸ್ರೇಲ್ ಮೇಲೆ ಗುರುವಾರ ಇರಾನ್ ಮತ್ತೊಂದು ಕ್ಷಿಪಣಿ ದಾಳಿ ನಡೆಸಿದ್ದು, ಇಸ್ರೇಲ್‌ ದೇಶದಲ್ಲಿ ವ್ಯಾಪಕ ಹಾನಿಯುಂಟಾಗಿದೆ. ದಕ್ಷಿಣ ಇಸ್ರೇಲ್‌ನ ಸರೋಕಾ ವೈದ್ಯಕೀಯ ಕೇಂದ್ರದ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆದಿದ್ದು, ಕಟ್ಟಡದ ಒಳಗಿದ್ದ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲಿ ಸರ್ಕಾರದ ವಕ್ತಾರರು ದಾಳಿಯನ್ನು ಖಚಿತಪಡಿಸಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈ ಬಗ್ಗೆ ಮಾತನಾಡಿದ್ದು, “ಈ ದಾಳಿಗೆ ಇರಾನ್ ಭಾರಿ ಬೆಲೆ ತೆರಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...