ಪಾಕಿಸ್ತಾನ | ಕಾರ್ ಬಾಂಬ್ ಸ್ಫೋಟ, 10 ಜನರ ಸಾವು

Date:

ಪಾಕಿಸ್ತಾನದ ಪ್ಯಾರಾಮಿಲಿಟರಿಯ ಪ್ರಧಾನ ಕಚೇರಿಯ ಹೊರಗೆ ಮಂಗಳವಾರ ಪ್ರಬಲವಾದ ಕಾರ್ ಬಾಂಬ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನ ಸಾವನ್ನಪ್ಪಿದ್ದು,30 ಜನ ಗಾಯಗೊಂಡಿದ್ದಾರೆ.

ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್‌ಸಿ(ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ) ಪ್ರಧಾನ ಕಚೇರಿಯ ಎದುರು ತಮ್ಮ ವಾಹನವನ್ನು ಸ್ಫೋಟಿಸುವ ಮೊದಲು, ಕಾರಿನೊಳಗಿದ್ದ ಆರು ಉಗ್ರರು ಹೊರಗೆ ಬಂದು ಸೇನೆಯೊಂದಿಗೆ ತೀವ್ರ ಗುಂಡಿನ ಚಕಮಕಿಯಲ್ಲಿ ತೊಡಗಿದರು ಎಂದುದು ಪೊಲೀಸರು ತಿಳಿಸಿದ್ದಾರೆ.ಎಲ್ಲ ಆರು ದಾಳಿಕೋರರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...