ಕೇರಳದಲ್ಲಿ ಭಾರಿ ಮಳೆ: ಪ್ರವಾಹ ಭೀತಿ

Date:

ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೆ, ಚೂರಲ್‌ಮಲದಲ್ಲಿ 200ಕ್ಕೂ ಹೆಚ್ಚು ಜನರು ಸಾವಿಗೆ ಕಾರಣವಾಗಿದ್ದ ಮಾರಕ ಭೂಕುಸಿತ ಸಂಭವಿಸಿ ಒಂದು ವರ್ಷ ಕಳೆಯುವ ಮುನ್ನವೇ ಇದೇ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮತ್ತೆ ಪ್ರವಾಹ, ಭೂಕುಸಿತ ಸಂಭವಿಸುವ ಭೀತಿ ಎದುರಾಗಿದೆ.

ಚೂರಲ್‌ಮಲ ನದಿಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ನವೀಕರಣ ಕಾಮಗಾರಿಗಳಿಗಾಗಿ ನದಿ ದಂಡೆಯಲ್ಲಿ ಸಂಗ್ರಹಿಸಲಾದ ಮಣ್ಣು ಕೊಚ್ಚಿಹೋಗಿದೆ. ಅಟ್ಟಮಾಲ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ನುಗ್ಗಿದೆ.

ಚೂರಲ್ಮಲಾ ನದಿಯು ಉಕ್ಕಿ ಹರಿಯುತ್ತಿದ್ದು, ಕೆಸರಿನ ನೀರಿನೊಂದಿಗೆ ಬೈಲಿ ಸೇತುವೆ ಮೇಲೆ ಹರಿಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಬುಧವಾರ ವರದಿ ಮಾಡಿದ್ದಾರೆ. ನವೀಕರಣ ಕಾರ್ಯಕ್ಕಾಗಿ ನದಿಯ ಎರಡೂ ದಡಗಳಲ್ಲಿ ಸಂಗ್ರಹಿಸಲಾಗಿದ್ದ ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಅಟ್ಟಮಲ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಹರಿಯುತ್ತಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...