ಕಾಲ್ತುಳಿತ ನಮ್ಮ ಕಥೆಯ ಒಂದು ಭಾಗ: ವಿರಾಟ್‌ ಕೊಹ್ಲಿ

Date:

ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಮೂರು ತಿಂಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

‘ಜೀವನದಲ್ಲಿ ಜೂನ್‌ 4ರ ದುರಂತಕ್ಕೆ ಯಾರೂ ನಿಜವಾಗಿಯೂ ಸಿದ್ಧರಿರುವುದಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿದ್ದ ದಿನ ದುರಂತವಾಗಿ ಮಾರ್ಪಟ್ಟಿತು. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳ ಬಗ್ಗೆ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮಗೆ ಉಂಟಾದ ನಷ್ಟವು ಈಗ ನಮ್ಮ ಕಥೆಯ ಒಂದು ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ” ಎಂದು ಕೊಹ್ಲಿ ಹೇಳಿದ್ದನ್ನು ಆರ್‌ಸಿಬಿ ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ.‌

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...