ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ನಿಧನ

Date:

ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರು ಬುಧವಾರ ವಯೋಸಹಜ ಸಾವನ್ನಪ್ಪಿದ್ದಾರೆ. ಅವರಿಗೆ 94 ವಯಸ್ಸಾಗಿತ್ತು.

ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರ ಬೆಂಗಳೂರಿನ ಮನೆಯಲ್ಲಿ ಬಂದು ವಾಸವಾಗಿದ್ದರು.

ಅವರ ಸಾಹಿತ್ಯಿ ಸಾಧನೆ ಗುರುತಿಸಿ ಕೇಂದ್ರ ಸರ್ಕಾರ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಿದೆ. ಎಸ್. ಎಲ್. ಭೈರಪ್ಪ ಅವರು ಕನ್ನಡದ ಪ್ರಮುಖ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರದ್ದೇ ಆದ ಓದುಗರ ಅಭಿಮಾನಿ ವರ್ಗವಿದೆ. ಅವರ ಕಾದಂಬರಿಗಳು ಭಾರತೀಯ ಬೇರೆ ಬೇರೆ ಭಾಷೆಗಳಿಗೆ ಅನುವಾದಗೊಂಡಿವೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...