ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಪ್ರವೇಶ ದ್ವಾರದಲ್ಲಿ ಬೆಂಕಿ

Date:

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಪ್ರವೇಶ ದ್ವಾರದ ಬಳಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಚೇರಿಯ ಕೆಲವು ಪಿಠೋಪಕರಣ, ಕಡತ ಹಾಗೂ ಹಳೆಯ ಫೋಟೊಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಬೆಳಗ್ಗೆ 9.34ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ನಂದಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಹೇಳಿದ್ದಾರೆ. ವಿಧಾನಸಭೆಯ ಒಳ ಪ್ರವೇಶಿಸುವ ಪ್ರದೇಶದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...