ಲೋಕಸಭಾ ಚುನಾವಣೆ | ನಾಳೆ ವೇಳಾಪಟ್ಟಿ ಪ್ರಕಟಿಸಲಿರುವ ಚುನಾವಣಾ ಆಯೋಗ

Date:

18ನೇ ಲೋಕಸಭಾ ಚುನಾವಣೆಯ ದಿನಾಂಕದ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ನಾಳೆ(ಮಾ.16)ರಂದು ಪ್ರಕಟಿಸಲಿದೆ.

“2024ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ, ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದೇವೆ.ಆಯೋಗದ ಸೋಷಿಯಲ್ ಮೀಡಿಯಾ ಪುಟದಲ್ಲಿ ನೇರಪ್ರಸಾರ ಇರಲಿದೆ” ಎಂದು ಚುನಾವಣಾ ಆಯೋಗ ಮಾಹಿತಿ ಹಂಚಿಕೊಂಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...