ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗಲಿದೆ. ಇಲ್ಲಿದೆ ಹಿರಿಯ ಸಾಹಿತಿ, ಸಾಮಾಜಿಕ ಚಿಂತಕಿ ಕೆ ಷರೀಫಾ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ನಮ್ಮ ಪವಿತ್ರ ಮತದಾನದ‌ ಹಕ್ಕುನ್ನು ತಪ್ಪದೇ ಚಲಾಯಿಸೋಣ.

ಈ ಬಾರಿಯ ಚುನಾವಣೆ ಯಾಕೆ ಮುಖ್ಯ?
ಕೋಮುವಾದಿಗಳನ್ನು ಸೋಲಿಸಲೇ ಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಭಯಂಕರ ಕಷ್ಟಕರ ದಿನಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಈ ಬಾರಿಯ ಚುನಾವಣೆ ಬಹಳ ಮುಖ್ಯ

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ನಿರುದ್ಯೋಗ ನಿವಾರಣೆ, ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುವ ಬದ್ಧತೆಯ ಸರ್ಕಾರ ಬರಬೇಕು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...