ನನ್ನ ಮತ | ಬಹುತ್ವದ ಸಮಾಜವನ್ನು ಜತನದಿಂದ ಕಾಪಾಡುವ ಸರ್ಕಾರವನ್ನು ಆಯ್ಕೆ ಮಾಡುವುದು ಮುಖ್ಯ

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗಲಿದೆ. ಇಲ್ಲಿದೆ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪ್ರಕಾಶ್‌ ಮೂರ್ತಿ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಬಹುಜನರ ಅಭಿಪ್ರಾಯಗಳನ್ನು ಆಧರಿಸಿ, ಉತ್ತಮ ಆಡಳಿತ ನಡೆಸುವ ಯೋಗ್ಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತ ಚಲಾವಣೆ ಮಾಡುವುದು ಬಹಳ ಮುಖ್ಯ.

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಬಹುತ್ವವನ್ನು ಒಳಗೊಂಡಿರುವ ನಮ್ಮ ಸಮಾಜವನ್ನು, ಜತನದಿಂದ ಮುನ್ನಡೆಸುವ ಸರ್ಕಾರವನ್ನು ಆಯ್ಕೆ ಮಾಡಬೇಕಾಗಿರುವ ಕಾರಣದಿಂದ ಹಿಂದೆಂದಿಗಿಂತಲೂ ಈ ಬಾರಿಯ ಚುನಾವಣೆ ಬಹಳಷ್ಟು ಮುಖ್ಯ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ನಾಡನ್ನು ಭೌಗೋಳಿಕವಾಗಿ ಹಾಗೂ ಬೌದ್ಧಿಕವಾಗಿ ಅಭಿವೃದ್ಧಿ ಹೊಂದುವಂತೆ ಆಡಳಿತ ನಡೆಸುವ ಸರ್ಕಾರ ಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...