ಕೇಂದ್ರ ಸರ್ಕಾರದ ಸಾಲ 7.03 ಲಕ್ಷ ಕೋಟಿ; ನಿರ್ಮಲಾ ಸೀತಾರಾಮನ್

Date:

  • ವಿದೇಶಿ ವಾಣಿಜ್ಯ ಸಾಲದ ಮಿತಿ 1.5 ಬಿಲಿಯನ್ ಡಾಲರ್‌ಗೆ ಹೆಚ್ಚಳ
  • ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತ 155.8 ಲಕ್ಷ ಕೋಟಿ ರೂ

ವಿದೇಶಿ ವಿನಿಮಯದ ದರದ ಅನ್ವಯ ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತ 7.03 ಲಕ್ಷ ಕೋಟಿ ರೂ. (ಶೇ.2.6) ಇರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ.

ಪ್ರಶ್ನೆಯೊಂದಿಗೆ ಸೋಮವಾರ ಉತ್ತರಿಸಿದ ಅವರು, “ಪ್ರಸಕ್ತ ಹಣಕಾಸು ಅಂತ್ಯಕ್ಕೆ (2023ರ ಮಾರ್ಚ್‌ 31) ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತವು 155.8 ಲಕ್ಷ ಕೋಟಿ ರೂ. (ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇಕಡ 57.3) ಆಗುವುದೆಂದು ಅಂದಾಜು ಮಾಡಲಾಗಿದೆ. ಅಲ್ಲದೆ ಒಟ್ಟು ಸಾಲದಲ್ಲಿ ವಿದೇಶಿ ಸಾಲದ ಪ್ರಮಾಣವು ಶೇ. 4.5 ರಷ್ಟು ಇದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದೇಶಿ ಹೂಡಿಕೆಯ ಮೂಲಗಳನ್ನು ವಿಸ್ತರಿಸಲು ಆರ್‌ಬಿಐನ ಸಲಹೆ ಮೇರೆಗೆ ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ವಿನಿಮಯ ದರದಲ್ಲಿನ ಏರಿಳಿತ ಮತ್ತು ಜಾಗತಿಕ ಪರಿಣಾಮಗಳನ್ನು ನಿಭಾಯಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಪೂರ್ವಾನುಮತಿ ಇಲ್ಲದೆ ಪಡೆಯುವ ವಿದೇಶಿ ವಾಣಿಜ್ಯ ಸಾಲದ ಮಿತಿಯನ್ನು 1.5 ಬಿಲಿಯನ್ ಡಾಲರ್‌ಗೆ ಹೆಚ್ಚಿಸಲಾಗಿದೆ ಎಂದು ನಿರ್ಮಲ ಸೀತಾರಾಮನ್‌ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...