ಬೆಂಗಳೂರು–ಕಾಮಾಖ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ; ಓರ್ವ ಸಾವು

Date:

ಬೆಂಗಳೂರು–ಕಾಮಾಖ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಒಟ್ಟು ಎಂಟಕ್ಕೂ ಅಧಿಕ ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ ಎಸ್‌ಎಂವಿಟಿ ಬೆಂಗಳೂರು-ಕಾಮಾಖ್ಯ ಎಕ್ಸ್‌ಪ್ರೆಸ್‌ (ಎಸಿ) ರೈಲಿನ ಹನ್ನೊಂದು ಬೋಗಿಗಳು ಹಳಿತಪ್ಪಿದೆ. ಮಂಗುಲಿ ಬಳಿಯ ನಿರ್ಗುಂಡಿಯಲ್ಲಿ ಬೆಳಿಗ್ಗೆ 11.54ಕ್ಕೆ ಈ ಘಟನೆ ನಡೆದಿದೆ.

ಇದನ್ನು ಓದಿದ್ದೀರಾ? ರೈಲು ಅವಘಡ | ಹಳಿ ತಪ್ಪಿದ ಬೆಂಗಳೂರು–ಕಾಮಾಖ್ಯ ಎಕ್ಸ್‌ಪ್ರೆಸ್‌ನ 11 ಬೋಗಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರ ಮತ್ತು ಗಾಯಾಳುಗಳ ಸಂಖ್ಯೆಯನ್ನು ಜಿಲ್ಲಾಧಿಕಾರಿ ದತ್ತಾತ್ರಯ ಭಾವೊಸಾಹೇಬ್ ಖಚಿತ ಪಡಿಸಿದ್ದಾರೆ. “ರೈಲು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಎಂಟು ಮಂದಿಗೆ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯ ನಂತರ ರೈಲ್ವೆ ಸಹಾಯವಾಣಿ ಸಂಖ್ಯೆ ಸಕ್ರಿಯಗೊಳಿಸಲಾಗಿದ್ದು, 8455885999 ಅಥವಾ 8991124238 ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...