ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

Date:

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯು ರಾಮ್‌ಬನ್ ಪ್ರದೇಶದಲ್ಲಿ ಸಂಭವಿಸಿದೆ.

ಸುದ್ದಿಸಂಸ್ಥೆಗಳ ವರದಿ ಪ್ರಕಾರ ಸ್ಥಳೀಯ ಪೊಲೀಸರು, ರಾಜ್ಯ ತುರ್ತು ನಿರ್ವಹಣ ಕಾರ್ಯಪಡೆ ಹಾಗೂ ನಾಗರಿಕ ತುರ್ತು ನಿರ್ವಹಣ ತಂಡ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಾಚರಣೆ ಕೈಗೊಂಡಿದೆ.

ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ ಸ್ಥಳದಲ್ಲಿ ಮಂಜು ಮುಸುಕಿದ ವಾತಾವರಣ ಹಾಗೂ ನಿರಂತರ ಮಳೆಯಿಂದಾಗಿ ಪರಿಹಾರ ಕಾರ್ಯಾಚರಣೆಗೆ ತೊಡಕಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಗಾಯಗೊಂಡವರು ಹಾಗೂ ಬದುಕುಳಿದವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಸ್ಥಳೀಯ ಹವಾಮಾನ ಇಲಾಖೆ ವರದಿ ಪ್ರಕಾರ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...