ಮಣಿಪುರ | ಸುಲಿಗೆ ಮಾಡಿದ 11 ಮಂದಿಯ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ

Date:

ಸ್ಥಳೀಯರನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಮಣಿಪುರದ ವಿವಿಧ ಭಾಗಗಳಿಂದ ಹನ್ನೊಂದು ಮಂದಿಯನ್ನು ಬಂಧಿಸಲಾಗಿದೆ. ಅವರಿಂದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ಬಿಷ್ಣುಪುರ ಮತ್ತು ತೌಬಲ್ ಜಿಲ್ಲೆಗಳಲ್ಲಿ ಬಂಧಿಸಲಾಗಿದೆ. ಬಂಧಿತರಲ್ಲಿ ನಿಷೇಧಿತ ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಕ್ಷದ (ಎಂಸಿ ಪ್ರೋಗ್ರೆಸ್ಸಿವ್) ನಾಲ್ವರು ಕಾರ್ಯಕರ್ತರು ಸೇರಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರಕ್ಕೆ 2 ವರ್ಷ; ನಿಲ್ಲದ ಸಂಘರ್ಷ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಆರೋಪಿಗಳ ಬಳಿಯಿಂದ ಎರಡು ಪಿಸ್ತೂಲ್‌ಗಳು ಮತ್ತು 27 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಪಡೆಗಳು ಹೆಚ್ಚುವರಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023ರ ಮೇ ತಿಂಗಳಲ್ಲಿ ಮಣಿಪುರದಲ್ಲಿ ಹಿಂಸಾಚಾರ ಆರಂಭವಾಗಿದ್ದು, ಹಲವು ಮನೆ, ಪೊಲೀಸ್ ಠಾಣೆಗಳಲ್ಲಿ ದರೋಡೆ ನಡೆದಿದೆ. ಶಸ್ತ್ರಾಸ್ತ್ರಗಳನ್ನೂ ದರೋಡೆ ಮಾಡಲಾಗಿದೆ. ಸದ್ಯ ಪರಿಸ್ಥಿತಿ ಕೊಂಚ ಸುಧಾರಿಸಿದೆ. ದರೋಡೆಯಾದ ಶಸ್ತ್ರಾಸ್ತ್ರಗಳನ್ನು ವಾಪಸ್ ಪಡೆಯಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...