ದೆಹಲಿಯಲ್ಲಿ ದಟ್ಟವಾದ ಮಂಜು: 110 ವಿಮಾನ, 25 ರೈಲುಗಳ ಸಂಚಾರಕ್ಕೆ ತೊಂದರೆ

Date:

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು 110ಕ್ಕೂ ಹೆಚ್ಚು ವಿಮಾನಗಳು ಹಾಗೂ 25 ರೈಲುಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಗೋಚರತೆ ಪ್ರಮಾಣ ಕೇವಲ 25ಕ್ಕೆ ಕುಸಿದ ಕಾರಣ ಸಾಮಾನ್ಯ ಸಂಚಾರಕ್ಕೂ ಅಡ್ಡಿಯುಂಟಾಗಿದೆ.

ಹವಮಾನ ಇಲಾಖೆ “ಅತ್ಯಂತ ದಟ್ಟವಾದ ಮಂಜು” ಎಂಬ ಮುನ್ನೆಚ್ಚರಿಕೆ ಸಂದೇಶ ಜಾರಿಗೊಳಿಸಿದ್ದು, ಶೀತ ಗಾಳಿ ಪರಿಸ್ಥಿತಿ ಮುಂದುವರೆದಿದೆ.

ರಸ್ತೆಯಲ್ಲೆಲ್ಲ ದಟ್ಟ ಮಂಜು ಆವರಿಸಿದ್ದು, ಉತ್ತರ ಪ್ರದೇಶದ ಹಲವು ಕಡೆ ಅಪಘಾತಗಳ ಬಗ್ಗೆ ವರದಿಯಾಗಿದೆ. ಆಗ್ರಾ – ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತವುಂಟಾಗಿ ಓರ್ವ ಮೃತಪಟ್ಟು, 12 ಮಂದಿ ಗಾಯಗೊಂಡಿದ್ದಾರೆ. ಬರೇಲಿಯಲ್ಲಿನ ಬರೇಲಿ – ಸುಲ್ತಾನ್‌ಪುರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌  ಮನೆಯೊಂದಕ್ಕೆ ಗುದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

ಪಂಜಾಬ್‌, ಹರ್ಯಾಣ, ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಅತೀ ದಟ್ಟವಾದ ಮಂಜಿನ ಪರಿಸ್ಥಿತಿಗಳು ನಿರ್ಮಾಣವಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೆಹಲಿಯಲ್ಲಿ ಸಫ್ಜರ್‌ಜಂಗ್‌ ವೀಕ್ಷಣಾಲಯ 50 ಮೀಟರ್ ಗೋಚರತೆ ದಾಖಲಿಸಿದರೆ, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ 25 ಮೀಟರ್ ಗೋಚರತೆಗೆ ಇಳಿದಿದೆ. ಆದಾಗ್ಯೂ, ರಾಷ್ಟ್ರರಾಜದಾನಿಯ ಹಲವು ಕಡೆ ಕಡಿಮೆ ಗೋಚರತೆ ದಾಖಲಾಗಿರುವ ಬಗ್ಗೆ ಪಾದಚಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯನ್ನು ಹೊರತುಪಡಿಸಿದರೆ, ಹರ್ಯಾಣ, ಉತ್ತರ ಪ್ರದೇಶ ಹಾಗೂ ಪಂಜಾಬ್‌ನಲ್ಲಿ ದಟ್ಟವಾದ ಮಬ್ಬು ಆವರಿಸಿರುವ ಕಾರಣ ಗೋಚರತೆ ಪ್ರಮಾಣ ಕ್ಷೀಣಿಸಿದೆ. ಹರ್ಯಾಣದಲ್ಲಿನ ಹಿಸ್ಸಾರ್ ಹಾಗೂ ಕರ್ನಾಲ್‌ನಲ್ಲಿ 25 ಮೀಟರ್‌ ಗೋಚರತೆ ದಾಖಲಾದರೆ ಆಗ್ರಾದಲ್ಲಿನ ಭಾತಿನಾಡ ಹಾಗೂ ಬರೇಲಿಯಲ್ಲಿ ಗೋಚರತೆಯು ಶೂನ್ಯಕ್ಕೆ ಇಳಿದಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...