ಬಲವಂತದಿಂದಾಗಿ ರಷ್ಯಾ ಸೇನೆಯಲ್ಲಿ ಕೆಲಸ ಮಾಡಿದ್ದ 12 ಭಾರತೀಯರು ಸಾವು

Date:

ಉಕ್ರೇನ್‌ ವಿರುದ್ಧ ಯುದ್ಧ ನಡೆಸಿ ರಷ್ಯಾ ಸೇನೆಯು ಹಲವಾರು ಭಾರತೀಯರನ್ನು ಬಲವಂತವಾಗಿ ಸೇನೆಯಲ್ಲಿ ಕೆಲಸ ಮಾಡಿಸಿಕೊಂಡಿದೆ ಎಂಬ ಆರೋಪ ಹಲವು ತಿಂಗಳುಗಳಿಂದ ಕೇಳಿಬಂದಿದೆ. ಭಾರತಕ್ಕೆ ಮರಳಿದ ಹಲವಾರು ಯುವಜನರು ಆ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ, ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದ್ದು, “ರಷ್ಯಾದ ಸೇನೆಯಲ್ಲಿ ಸೇವೆ ಕೆಲಸ ಮಾಡಿದ 12 ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ. 16 ಮಂದಿ ಕಾಣೆಯಾಗಿದ್ದಾರೆ” ಎಂದು ಹೇಳಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾಹತಿ ನೀಡಿದ್ದು, “ರಷ್ಯಾದ ಸೇನೆಯಲ್ಲಿ 126 ಭಾರತೀಯ ನಾಗರಿಕರು ಕೆಲಸ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅವರಲ್ಲಿ, 96 ಮಂದಿಯನ್ನು ರಷ್ಯಾ ಸೇನೆಯಿಂದ ಬಿಡುಗಡೆ ಮಾಡಿಸಿ, ಭಾರತಕ್ಕೆ ಕರೆತರಲಾಗಿದೆ” ಎಂದು ಹೇಳಿದ್ದಾರೆ.

“ಉಳಿದ 30 ಮಂದಿಯಲ್ಲಿ 18 ಮಂದಿ ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಕೆಲಸ ಮಾಡಿದ್ದಾರೆ. ಆದರೂ, ಅವರಲ್ಲಿ 16 ಮಂದಿ ಎಲ್ಲಿದ್ದಾರೆ ಎಂಬುದು ಗೊತ್ತಾಗಿಲ್ಲ. ಅವರು ಕಾಣೆಯಾಗಿದ್ದಾರೆ ಎಂದು ರಷ್ಯಾದ ಅಧಿಕಾರಿಗಳು ಹೇಳಿಕೊಂಡಿದ್ದಾರೆ” ಎಂದು ಜೈಸ್ವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ರಷ್ಯಾದೊಂದಿಗೆ ಸಂಪರ್ಕದಲ್ಲಿದ್ದೇವೆ. ಉಳಿದವರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಮತ್ತು ಭಾರತಕ್ಕೆ ಕಳುಹಿಸುವಂತೆ ಮಾಡಲು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...