ಕೇರಳ ಸಿಎಂಗೆ ಜೀವ ಬೆದರಿಕೆಯೊಡ್ಡಿದ 12 ವರ್ಷ ಬಾಲಕನ ಪೋಷಕರು ಹೇಳಿದ್ದೇನು ಗೊತ್ತೆ?

Date:

ನವೆಂಬರ್‌ 1ರ ಬುಧವಾರ ಸಂಜೆ 12 ವರ್ಷದ ಬಾಲಕನೊಬ್ಬ ಕೇರಳ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು.

ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ನಡೆಸಿದಾಗ ಎರ್ನಾಕುಲಂ ಮೂಲದ 7ನೇ ತರಗತಿ ವಿದ್ಯಾರ್ಥಿಯೊಬ್ಬ ಜೀವ ಬೆದರಿಕೆಗೆ ಕಾರಣ ಎಂದು ತಿಳಿದು ಬಂದಿದೆ.

ಆದರೆ, ಪಿಣರಾಯಿ ವಿಜಯನ್‌ ಅವರಿಗೆ ಆಕಸ್ಮಿಕವಾಗಿ ಕರೆ ಮಾಡಲಾಗಿತ್ತು ಎಂದು ಬಾಲಕನ ಪೋಷಕರು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಘಟನೆಗೆ ಸಂಬಂಧಿಸಿದಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಬಿ) ಮತ್ತು 120 (ಒ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸೆಕ್ಷನ್ 118(ಬಿ) ಪೊಲೀಸ್, ಅಗ್ನಿಶಾಮಕ ದಳ ಅಥವಾ ಇತರ ಯಾವುದೇ ಅಗತ್ಯ ಸೇವೆಯನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ವದಂತಿಗಳನ್ನು ಹರಡುವುದು ಅಥವಾ ಸುಳ್ಳು ಎಚ್ಚರಿಕೆಗಳನ್ನು ನೀಡುವುದರ ಬಗ್ಗೆ ತಿಳಿಸುತ್ತದೆ.

ಸೆಕ್ಷನ್ 120(ಒ) ಪುನರಾವರ್ತಿತ ಅಥವಾ ಅನಪೇಕ್ಷಿತ ಅಥವಾ ಅನಾಮಧೇಯ ಕರೆ, ಪತ್ರ, ಬರವಣಿಗೆ, ಸಂದೇಶ, ಇ-ಮೇಲ್ ಅಥವಾ ಮೆಸೆಂಜರ್ ಮೂಲಕ ಯಾವುದೇ ವ್ಯಕ್ತಿಗೆ ತೊಂದರೆ ಉಂಟುಮಾಡುವ ಬಗ್ಗೆ ತಿಳಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...