ಛತ್ತೀಸ್‌ಗಢ | ಭೀಕರ ಅಪಘಾತ; ನಾಲ್ವರು ಮಕ್ಕಳು ಸೇರಿ 13 ಮಂದಿ ಸಾವು

Date:

ಟ್ರೇಲರ್ ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿ, 11 ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದಿದೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಈ ಅಪಘಾತ ನಡೆದಿದೆ.

ಚಟೌಡ್ ಗ್ರಾಮದ ಕುಟುಂಬವೊಂದು ಸಮಾರಂಭವೊಂದರಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿದ್ದರು. ಹಿಂತಿರುಗುವಾಗ ಅವರು ಪ್ರಯಾಣಿಸುತ್ತಿದ್ದ ಟ್ರಕ್ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ತಂದೆ, ಮಗಳು ಸಾವು, ತಾಯಿ ಸ್ಥಿತಿ ಗಂಭೀರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ಗಾಯಾಳುಗಳನ್ನು ರಾಯ್‌ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜಿಲ್ಲಾಡಳಿತ ಅಧಿಕಾರಿಗಳು ಸಹ ಸ್ಥಳಕ್ಕೆ ತಲುಪಿದ್ದಾರೆ ಎಂದು ರಾಯ್‌ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಅವರು ಹೇಳಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ರಾಯ್‌ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...