ಉತ್ತರ ಪ್ರದೇಶ | ʼಜೈ ಶ್ರೀ ರಾಮ್ʼ ಘೋಷಣೆ ಕೂಗದ ಬಾಲಕನ ಮೇಲೆ ಗಾಜಿನಿಂದ ಅಮಾನುಷ ಹಲ್ಲೆ

Date:

ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗಲು ನಿರಾಕರಿಸಿದ ಅಪ್ರಾಪ್ತ ಮುಸ್ಲಿಂ ಬಾಲಕನ ಮೇಲೆ ಅಪ್ರಾಪ್ತರ ಗುಂಪೊಂದು ಗಾಜಿನಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಕಾನ್ಪುರದ ಮಹಾರಾಜಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಸರ್ಸೌಲ್ ಪ್ರದೇಶದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಬಾಲಕ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಆತನನ್ನು ತಡೆದು ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಅಪ್ತಾಪ್ತರ ಗುಂಪು ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ನಿರಾಕರಿಸಿದಾಗ ಬಾಲಕನ ಮೇಲೆ ಗಾಜಿನಿಂದ ಹಲ್ಲೆ ನಡೆಸಿರುವುದಲ್ಲದೆ ಆತನ ತೊಡೆಯ ಮೇಲೆ ಗಾಜಿನಿಂದ ಚುಚ್ಚಿದ್ದಾರೆ.
ಇದು ಮೊದಲಲ್ಲ, ಈ ಮೊದಲು ಕೂಡ ಇದೇ ರೀತಿ ಹಲ್ಲೆ ನಡೆಸಲಾಗಿದೆ. ಗುರುವಾರ ಸಂಜೆ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ನನ್ನನ್ನು ತಡೆದು ಜೈಶ್ರೀರಾಮ್ ಘೋಷಣೆ ಕೂಗುವಂತೆ ಆಗ್ರಹಿಸಿರುವುದಲ್ಲದೆ ಗಾಜಿನಿಂದ ಹಲ್ಲೆ ನಡೆಸಲಾಗಿದೆʼ ಎಂದು ಸಂತ್ರಸ್ತ ಬಾಲಕ ಆರೋಪಿಸಿದ್ದಾನೆ.

ಘಟನೆಯಲ್ಲಿ ಬಾಲಕನ ಎಡ ಕಾಲಿನ ಮೇಲೆ ಆಳವಾದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸಂತ್ರಸ್ತ ಬಾಲಕನ ಕುಟುಂಬಸ್ಥರು ಮಹಾರಾಜಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಆರೋಪಿಗಳ ವಿರುದ್ಧ ಬಿಎನ್ಎಸ್ ಕಾಯಿದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...