ಅಭ್ಯಾಸದ ವೇಳೆ ಶೆಲ್ ಸ್ಫೋಟ; ಇಬ್ಬರು ಅಗ್ನಿವೀರರ ಸಾವು

Date:

ಗುಂಡು ಹಾರಿಸುವ ಅಭ್ಯಾಸವನ್ನು ಮಾಡುವ ಸಂದರ್ಭದಲ್ಲಿ ಫೀಲ್ಡ್ ಗನ್‌ನಿಂದ ಶೆಲ್ ಸ್ಪೋಟಗೊಂಡು ಇಬ್ಬರು ಅಗ್ನಿವೀರರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಅಗ್ನಿವೀರರನ್ನು ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಹರಿಯಾಣ ಚುನಾವಣೆ | ಕಾಂಗ್ರೆಸ್‌ ಕಡೆಗೆ ಬೀಸಲಿದೆ ಬಹುಮತದ ಬಿರುಗಾಳಿ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಗ್ನಿವೀರರ ತಂಡವು ಭಾರತೀಯ ಫೀಲ್ಡ್ ಗನ್‌ನಿಂದ ಗುಂಡು ಹಾರಿಸಿ ಅಭ್ಯಾಸ ಮಾಡುತ್ತಿದ್ದಾಗ ಒಂದು ಶೆಲ್ ಸ್ಪೋಟಗೊಂಡಿದೆ ಎಂದು ವರದಿಯಾಗಿದೆ.

ಇಬ್ಬರಿಗೂ ಕೂಡಾ ಗಾಯಗಳಾಗಿದ್ದು, ಅವರನ್ನು ಡಿಯೋಲಾಲಿಯ ಎಂಎಚ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಪರೀಕ್ಷಿಸಿ ಅಗ್ನಿವೀರರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹವಾಲ್ದಾರ್ ಅಜಿತ್ ಕುಮಾರ್ ನೀಡಿದ ದೂರಿನ ಮೇರೆಗೆ ದೇವಾಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...