ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ: ಇಬ್ಬರು ಸಾವು

Date:

ತೆಲಂಗಾಣದ ದುಂಡಿಗಲ್‌ನಲ್ಲಿರುವ ವಾಯುಪಡೆ ಸಂಸ್ಥೆಯ ತರಬೇತಿ ವಿಮಾನ ಅಪಘಾತಕ್ಕೀಡಾಗಿ ಪೈಲಟ್ ಹಾಗೂ ಪೈಲಟ್ ತರಬೇತುದಾರ ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಒಬ್ಬರು ಪೈಲಟ್ ಹಾಗೂ ಒಬ್ಬರು ಪೈಲಟ್ ತರಬೇತುದಾರರು ಇದ್ದ ವಾಯುಪಡೆ ಅಕಾಡಮಿಯ ತರಬೇತಿ Pilatus PC 7 Mk Il ವಿಮಾನ ಹೈದರಾಬಾದ್‌ನಲ್ಲಿ ಇಂದು ಬೆಳಗ್ಗೆ ದಿನನಿತ್ಯದ ತರಬೇತಿಯ ಸಮಯದಲ್ಲಿ ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟಿದ್ದಾರೆ” ಎಂದು ಭಾರತೀಯ ವಾಯುಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪೈಲಟ್‌ಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಹೈದರಾಬಾದ್ ಬಳಿ ನಡೆದ ಈ ಅಪಘಾತದಿಂದ ದುಃಖವಾಗಿದೆ. ಇಬ್ಬರು ಪೈಲಟ್‌ಗಳು ಪ್ರಾಣ ಕಳೆದುಕೊಂಡಿರುವುದು ತುಂಬಾ ದುಃಖಕರವಾಗಿದೆ. ಈ ದುರಂತ ಸಮಯದಲ್ಲಿ, ದುಃಖಿತ ಕುಟುಂಬಗಳೊಂದಿಗೆ ನಾವು ಇರಲಿದ್ದೇವೆ” ಎಂದು ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಘಟನೆಯಿಂದ ಯಾವುದೇ ನಾಗರಿಕ ಅಥವಾ ಆಸ್ತಿ ಹಾನಿ ವರದಿಯಾಗಿಲ್ಲ. ಅಪಘಾತದ ಕಾರಣವನ್ನು ಪತ್ತೆ ಹಚ್ಚಲು ವಿಚಾರಣೆಗೆ ಆದೇಶಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...