ಹೈದರಾಬಾದ್ | ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ವಿದ್ಯಾರ್ಥಿನಿಯರ ಆತ್ಮಹತ್ಯೆ; ಶಿಕ್ಷಕರ ಮೇಲೆ ಆರೋಪ

Date:

ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯರು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಶಿಕ್ಷಕರೊಬ್ಬರು ಬಾಲಕಿಯರ ವಿರುದ್ಧ ಮಾಡಿದ ಆರೋಪದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆತ್ಮಹತ್ಯೆ ಚೀಟಿಯಲ್ಲಿ ವಿದ್ಯಾರ್ಥಿನಿಯರು ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮನ್ನು ಯಾರು ನಂಬಲಿಲ್ಲ. ನಾವು ಮಾಡದ ತಪ್ಪಿಗೆ ನಮ್ಮನ್ನು ಸಿಕ್ಕಿಸಲಾಗಿದೆ. ನಮಗೆ ಇದರಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ.  ನಾವು ತಪ್ಪಿತಸ್ಥರಲ್ಲ ಎಂಬುದನ್ನು ಹಾಸ್ಟೆಲ್ ವಾರ್ಡನ್‌ ಮಾತ್ರ ನಂಬಿದ್ದರು. ನಮ್ಮನ್ನು ಒಟ್ಟಿಗೆ ಅಂತ್ಯಸಂಸ್ಕಾರ ಮಾಡಿ” ಎಂದು ಆತ್ಮಹತ್ಯೆ ಚೀಟಿಯಲ್ಲಿ ಬರೆದಿಟ್ಟಿದ್ದಾರೆ.

“ಸಣ್ಣ ವಿಷಯಕ್ಕಾಗಿ ಈ ಇಬ್ಬರು ವಿದ್ಯಾರ್ಥಿನಿಯರ ವಿರುದ್ಧ ಕೆಳ ತರಗತಿಯ ವಿದ್ಯಾರ್ಥಿಗಳಿಂದ ದೂರು ಬಂದ ಕಾರಣ ಈ ಘಟನೆ ನಡೆದಿದೆ. ವಾರ್ಡನ್‌ ಇವರಿಬ್ಬರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು. ಆದರೆ ಕೆಲವು ಘಟನೆಯ ಬಗ್ಗೆ ಇಬ್ಬರು ಬಾಲಕಿಯರು ಕುಗ್ಗಿ ಹೋಗಿದ್ದರು” ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ನಾರಾಯಣ ರೆಡ್ಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...