ಆಂಧ್ರಪ್ರದೇಶ | ಭೀಕರ ಅಪಘಾತ: ಇಬ್ಬರ ಸಾವು, ಎಂಟು ಮಂದಿ ಗಂಭೀರ

Date:

ಬಸ್ ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತ ನಡೆದು ಇಬ್ಬರು ಸಾವನ್ನಪ್ಪಿ, ಒಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಿಯನಗರಂ ಜಿಲ್ಲೆಯ ಮಾದುಪದ ಹೆದ್ದಾರಿ ಸಮೀಪದಲ್ಲಿ ನಡೆದಿದೆ.

ಅನಿಲ್ ನೀರುಕೊಂಡ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‌ಗೆ ಸಂಬಂಧಿಸಿದ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಬಸ್‌ ಒಡಿಶಾದಿಂದ ವಾಪಸ್ ಬರುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಬಿಹಾರ | ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಐವರ ದಾರುಣ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ಅಧಿಕಾರಿಗಳ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಸ್ಥಿತಿ ಗಂಭೀರವಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಐದು 108 ಆ್ಯಂಬುಲೆನ್ಸ್ ಆಗಮಿಸಿದ್ದು ಬಸ್‌ನಲ್ಲಿ ಸಿಲುಕಿರುವ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...