ಉತ್ತರ ಪ್ರದೇಶ | ಹಳಿತಪ್ಪಿದ ದಿಬ್ರುಗಢ ಎಕ್ಸ್‌ಪ್ರೆಸ್, 4 ಸಾವು

Date:

ಉತ್ತರ ಪ್ರದೇಶ ಗೋಂಡದ ರೈಲ್ವೆ ನಿಲ್ದಾಣದ ಸಮೀಪ ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 4 ಮೃತಪಟ್ಟು, 25 ಮಂದಿ ಗಾಯಗೊಂಡಿದ್ದಾರೆ.

ಅಸ್ಸಾಂನ ದಿಬ್ರುಗಢ ನಿಲ್ದಾಣಕ್ಕೆ ಹೊರಡಬೇಕಿದ್ದ ಚಂಡಿಘಡ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 11.35ಕ್ಕೆ ಹೊರಟಿತ್ತು. ಉತ್ತರ ಪ್ರದೇಶದ ಗೋಂಡ ಜಿಲ್ಲೆಯ ಮೋತಿಗಂಜ್‌ – ಜಿಲಾಹಿ ರೈಲು ನಿಲ್ದಾಣಗಳ ಮಧ್ಯೆ ಬೋಗಿಗಳು ಹಳಿತಪ್ಪಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ತಕ್ಷಣ ಹೊರಟು ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತುರ್ತಾಗಿ ಪರಿಹಾರ ಕಾರ್ಯಗಳನ್ನು ಒದಗಿಸುವಂತೆ ರಾಜ್ಯ ವಿಪತ್ತು ನಿರ್ವಹಣೆ ತಂಡಕ್ಕೆ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...