ನವದೆಹಲಿ: ಶಾಲೆಗಳ ನಂತರ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

Date:

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಶಾಲೆಗಳ ನಂತರ ಈಗ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಬಂದಿದೆ. ಬುರಾರಿ ಆಸ್ಪತ್ರೆ ಹಾಗೂ ಸಂಜಯ್‌ ಗಾಂಧಿ ಆಸ್ಪತ್ರೆಗೆ ಇಮೇಲ್‌ ಮೂಲಕ ಬೆದರಿಕೆ  ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬಾಂಬ್‌ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಕಳೆದ ವಾರ ದೆಹಲಿ ಹಾಗೂ ಗುಜರಾತ್‌ನ ಅಹಮದಾಬಾದ್‌ನ ಶಾಲೆಗಳಿಗೆ ಇಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಬಂದಿತ್ತು.

ದೆಹಲಿ, ನೋಯ್ಡಾ ಹಾಗೂ ಗುರುಗ್ರಾಮ್‌ನ ಸುಮಾರು 131 ಶಾಲೆಗಳಿಗೆ ಮೇ 2 ರಂದು ಬೆದರಿಕೆ ಕರೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಮೂರು ದಿನಗಳ ನಂತರ ಅಹಮದಾಬಾದ್‌ನ ಮೂರು ಶಾಲೆಗಳಿಗೆ ಬೆದರಿಕೆ ಇಮೇಲ್ ಬಂದಿತ್ತು.

ಏಕ ಐಪಿ ಅಡ್ರಸ್‌ ಮೂಲಕ ಶಾಲೆಗಳು ಬೆದರಿಕೆ ಇಮೇಲ್‌ ಸ್ವೀಕರಿಸಿದ್ದವು. ಇವು ವಿಪಿಎಲ್‌ ಸಂಪರ್ಕ ಬಳಸಿ ಇಮೇಲ್‌ ಮಾಡಲಾಗಿತ್ತು. ಇವುಗಳ ಮೂಲ ರಷ್ಯಾದ ಡೊಮೈನ್‌ ಹೊಂದಿದ್ದವು.

ಇದಕ್ಕೂ ಮೊದಲು ಬೆಂಗಳೂರು, ಚೆನ್ನೈ, ಮುಂಬೈ ಶಾಲೆಗಳಿಗೆ ಇದೇ ರೀತಿ ಇಮೇಲ್ ಮೂಲಕ ಬೆದರಿಕೆ  ಬಂದಿದ್ದವು. ಆನಂತರ ಇವು ಹುಸಿ ಬೆದರಿಕೆ ಎಂದು ತಿಳಿಯಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...