ಪೊಲೀಸ್‌ ಶಸ್ತ್ರಾಗಾರಕ್ಕೇ ಇಲ್ಲ ಭದ್ರತೆ; 200 ಬುಲೆಟ್‌ ಕಳವು

Date:

ಶಸ್ತ್ರಾಸ್ತ್ರಗಳನ್ನು ಇರಿಸಲಾಗಿದ್ದ ಪೊಲೀಸ್‌ ಶಸ್ತ್ರಾಗಾರದಲ್ಲಿ 9ಎಂಎಂ ಪಿಸ್ತೂಲ್ ಮತ್ತು ಸ್ವಯಂಚಾಲಿತ ರೈಫಲ್‌ಗಳ 200 ಕಾರ್ಟ್ರಿಜ್‌ಗಳು (ಬುಲೆಟ್‌) ಕಳ್ಳತನವಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಮೊರೆನಾ ಜಿಲ್ಲೆಯಲ್ಲಿದ್ದ ಪೊಲೀಸ್ ವಿಶೇಷ ಸಶಸ್ತ್ರ ಪಡೆಗಳ (ಎಸ್‌ಎಎಫ್‌) ವಿಭಾಗದ ಶಸ್ತ್ರಾಗಾರಗಳಲ್ಲಿ ಕಳ್ಳತನ ನಡೆದಿದೆ. ಘಟನೆ ಬಳಿಕ, ಎಸ್‌ಎಎಫ್‌ನ 2 ಮತ್ತು 5ನೇ ಬೆಟಾಲಿಯನ್‌ನ ಕಮಾಂಡೆಂಟ್‌ಗಳು ತಮ್ಮ ಕಂಪನಿಯ ಕಮಾಂಡರ್‌ಗಳನ್ನು ಅಮಾನತುಗೊಳಿಸಿದ್ದಾರೆ.

ಈ ಬಗ್ಗೆ ಮೊರೆನಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್ ಧಕಡ್ ಮಾಹಿತಿ ನೀಡಿದ್ದು, “ಎಸ್‌ಎಎಫ್‌ನ ಎರಡು ಶಸ್ತ್ರಾಸ್ತ್ರಗಳಿಂದ ಪಿಸ್ತೂಲ್‌ಗಳು ಮತ್ತು ಬುಲೆಟ್‌ಗಳು ಕಳವಾಗಿವೆ. ಕಳ್ಳತನವಾಗಿರುವ ಬಗ್ಗೆ ಶಸ್ತ್ರಾಗಾರದ ಗಾರ್ಡ್‌ಗಳು ಮಾಹಿತಿ ನೀಡಿದ್ದಾರೆ. ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬೆನ್ನಲ್ಲೇ ಚಂಬಲ್ ವಲಯ ಪೊಲೀಸ್ ಮಹಾನಿರೀಕ್ಷಕ ಸುಶಾಂತ್ ಸಕ್ಸೇನಾ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...