ಶ್ರೀಲಂಕಾದಿಂದ 21 ಮೀನುಗಾರರ ಬಂಧನ: ಬಿಡುಗಡೆಗೆ ಒತ್ತಾಯಿಸಿ ತಮಿಳುನಾಡು ಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

Date:

ತಮ್ಮ ರಾಜ್ಯದ 21ಕ್ಕೂ ಅಧಿಕ ಮೀನುಗಾರರನ್ನು ಹಾಗೂ ಅವರ ದೋಣಿಗಳನ್ನು ಬಿಡುಗಡೆಗೊಳಿಸಲು ಶ್ರೀಲಂಕಾವನ್ನು ಒತ್ತಾಯಿಸುವಂತೆ ತಮಿಳುನಾಡು ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ ಪಿಎಂಕೆಯ ನಾಯಕ ಎ ರಾಮ್‌ದಾಸ್ ಅವರು ದ್ವೀಪ ರಾಷ್ಟ್ರ ಶ್ರೀಲಂಕಾವು 21 ಮೀನುಗಾರರನ್ನು ಬಂಧಿಸಿದೆ. ಹಾಗೆಯೇ ಅವರ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾ.16ರಂದು ರಾತ್ರಿ ಶ್ರೀಲಂಕಾದ ಅಧಿಕಾರಿಗಳು ಮೀನುಗಾರರನ್ನು ಬಂಧಿಸಿದ್ದಾರೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ವಿದೇಶಾಂಗ ಸಚಿವ ಎಸ್‌ ಜಯಶಂಕರ್‌ ಅವರಿಗೆ ಪತ್ರ ಬರೆದಿರುವ ಅಣ್ಣಾಮಲೈ, ತಮಿಳುನಾಡಿನ ರಾಮೇಶ್ವರದ 21 ಮೀನುಗಾರರನ್ನು ಶ್ರೀಲಂಕಾದ ನೌಕಾದಳದ ಅಧಿಕಾರಿಗಳು ಬಂಧಿಸಿ ಅವರಿಗೆ ಸೇರಿದ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಅವರಿಗೆ ನೀವು ಸಹಾಯ ನೀಡಬೇಕೆಂದು ನಾವು ಮನವಿ ಮಾಡುತ್ತೇವೆ. ನಮ್ಮ ವಿದೇಶಾಂಗ ಇಲಾಖೆಯು ಮೀನುಗಾರರನ್ನು ಬೇಗನೆ ವಾಪಸ್ ಕರೆತರುವಂತೆ ಮಧ್ಯಸ್ಥಿಕೆ ವಹಿಸುವಂತೆ ಎಕ್ಸ್‌ ಮೂಲಕ ಮನವಿ ಮಾಡಿದ್ದಾರೆ.

ರಾಜ್ಯಸಭೆ ಸದಸ್ಯ ಎ ರಾಮದಾಸ್ , ಕಳೆದ ಒಂದು ವಾರದಿಂದ ತಮಿಳುನಾಡು ಹಾಗೂ ಪುದುಚೆರಿಯಿಂದ 58 ಮೀನುಗಾರರನ್ನು ಶ್ರೀಲಂಕಾ ಬಂಧಿಸಿದೆ. ಅಲ್ಲದೆ ಕಳೆದ ಎರಡು ತಿಂಗಳಿನಿಂದ 80ಕ್ಕೂ ಹೆಚ್ಚು ಮೀನುಗಾರರನ್ನು ಬಂಧಿಸಲಾಗಿದೆ. ಶ್ರೀಲಂಕಾ ಸರ್ಕಾರ ತಮಿಳುನಾಡಿನ ಮೀನುಗಾರರನ್ನು ಅಂತ್ಯವಿಲ್ಲದ ಬಂಧನ ಹಾಗೂ ದಾಳಿಗಳನ್ನು ಕೇಂದ್ರ ಸರ್ಕಾರವು ತಡೆಯಬೇಕು. ಕೇಂದ್ರ ಸರ್ಕಾರವು 58 ಮೀನುಗಾರರು ಹಾಗೂ ಅವರ ಎಲ್ಲ ದೋಣಿಗಳನ್ನು ವಾಪಸ್‌ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...