ಅಸ್ಸಾಂ | ಕರುಳ ಕುಡಿಯನ್ನು 50 ಸಾವಿರ ರೂ.ಗೆ ಮಾರಿದ 22 ವರ್ಷದ ಮಹಿಳೆ: ಆಶಾ ಕಾರ್ಯಕರ್ತರೂ ಭಾಗಿ ಶಂಕೆ

Date:

ಇತ್ತೀಚೆಗೆ ಹೆರಿಗೆಯಾದ 22 ವರ್ಷದ ಅವಿವಾಹಿತ ಮಹಿಳೆಯೊಬ್ಬರು ತಮ್ಮ ಮಗುವನ್ನು 50,000 ರೂಪಾಯಿಗೆ ಮಾರಾಟ ಮಾಡಿದ ಘಟನೆ ಅಸ್ಸಾಂನ ಶಿವಸಾಗರ್ ಸಿವಿಲ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಕೃತ್ಯದಲ್ಲಿ ಆಶಾ ಕಾರ್ಯಕರ್ತರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ನವಜಾತ ಶಿಶುವನ್ನು ಮಾರಾಟ ಮಾಡದಂತೆ ಮಹಿಳೆ ಮತ್ತು ಆಕೆಯ ತಾಯಿಯ ಮನವೊಲಿಸಲು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಆಸ್ಪತ್ರೆಗೆ ಹೋಗಿದ್ದು, ಆಗಾಗಲೇ ಮಗುವನ್ನು ಮಾರಾಟ ಮಾಡಿರುವುದು ತಿಳಿದುಬಂದಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಮೂರು ವರ್ಷದ ಮಗುವಿನ ಮೇಲೆ ಬಿಸಿ ‘ಟೀ’ ಎರಚಿ ಕ್ರೌರ್ಯ ಮೆರೆದ ಅಜ್ಜ; ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂನ ಚರೈಡಿಯೋ ಜಿಲ್ಲೆಯ ಸಪೇಖಾಟಿಯ ಮಕ್ಕಳಿಲ್ಲದ ದಂಪತಿಗೆ ಮಗುವನ್ನು ಮಾರಾಟ ಮಾಡಲಾಗಿದ್ದು, ಅವರಿಂದ ಮಗುವನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈವರೆಗೆ ಐವರನ್ನು ಬಂಧಿಸಿದ್ದಾರೆ.

ಹೆಚ್ಚಿನ ತನಿಖೆ ವೇಳೆ ನವಜಾತ ಶಿಶು ಮಾರಾಟದಲ್ಲಿ ಶಿವಸಾಗರ್‌ನಲ್ಲಿ ಆಶಾ ಕಾರ್ಯಕರ್ತರೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಈ ಆಶಾ ಕಾರ್ಯಕರ್ತರು ಈ ಹಿಂದೆಯೂ ಇದೇ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಸಾಗರ್ ಶಿವಸಾಗರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ. ಪೊಲೀಸರು ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...