ರ‍್ಯಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್‌ ಬಿದ್ದು ರೂಪದರ್ಶಿ ದಾರುಣ ಸಾವು

Date:

ನೋಯ್ಡಾದಲ್ಲಿ ಫ್ಯಾಷನ್​ ಶೋ ನಡೆಯುತ್ತಿದ್ದ ವೇಳೆ ದುರ್ಘಟನೆಯೊಂದು ನಡೆದಿದೆ. ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡುತ್ತಿದ್ದ ವೇಳೆ ಕಬ್ಬಿಣದ ಪಿಲ್ಲರ್‌ ಬಿದ್ದು ಯುವ ಮಾಡೆಲ್‌ ಒಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಮೃತ ರೂಪದರ್ಶಿಯನ್ನು ವಂಶಿಕಾ ಚೋಪ್ರಾ (24) ಎಂದು ಗುರುತಿಸಲಾಗಿದೆ.

ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸ್ಟುಡಿಯೋದಲ್ಲಿ ಭಾನುವಾರ ಫ್ಯಾಷನ್​ ಶೋ ಆಯೋಜಿಸಲಾಗಿತ್ತು. ಮಧ್ಯಾಹ್ನ 1.30ರ ವೇಳೆಗೆ ವಂಶಿಕಾ ಚೋಪ್ರಾ ಅವರು ಬಾಬಿ ರಾಜ್ ಎಂಬ ಯುವಕನೊಂದಿಗೆ ರ‍್ಯಾಂಪ್ ವಾಕ್ ಮಾಡುತ್ತಿದ್ದರು. ಈ ವೇಳೆ, ವೇದಿಕೆ ಮೇಲೆ ಲೈಟ್ಸ್‌ಗಾಗಿ ಅಳವಡಿಸಲಾಗಿದ್ದ ಕಬ್ಬಿಣದ ಕಂಬವು ಇದ್ದಕ್ಕಿದ್ದಂತೆ ರ‍್ಯಾಂಪ್ ವಾಕ್ ಮಾಡುತ್ತಿದ್ದವರ ಮೇಲೆ  ಮೇಲೆ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಂಶಿಕಾ ಚೋಪ್ರಾ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಬಿ ರಾಜ್‌ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ನೋಯ್ಡಾದ ಹೆಚ್ಚುವರಿ ಉಪ ಕಮಿಷನರ್ (ಎಡಿಸಿಪಿ) ಶಕ್ತಿ ಅವಸ್ತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕಾರ್ಯದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ಧಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...