ಉತ್ತರ ಪ್ರದೇಶ | ನೇಪಾಳಕ್ಕೆ ಹೋಗುತ್ತಿದ್ದ ಬಸ್‌ ಬೆಂಕಿಗಾಹುತಿ; ಮೂವರ ಸಾವು, 20 ಮಂದಿಗೆ ಗಾಯ

Date:

ನೇಪಾಳಕ್ಕೆ ಹೋಗುತ್ತಿದ್ದ ಬಸ್‌ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ಉತ್ತರ ಪ್ರದೇಶದ ಬಲರಾಂಪುರ-ಗೊಂಡಾ ರಸ್ತೆಯಲ್ಲಿ ನಡೆದಿದೆ.

ಸೋನೌಲಿ ಗಡಿಯಿಂದ ದೆಹಲಿಗೆ ಬಸ್ ಹೋಗುತ್ತಿದ್ದಾಗ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಯಾಣಿಕರಲ್ಲಿ ಕೆಲವು ನೇಪಾಳಿ ಪ್ರಜೆಗಳು ಸೇರಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ದುರ್ಗಾ ಪೂಜೆ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎನ್‌ಕೌಂಟರ್; ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂವರು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಗಾಯಾಳುಗಳನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಪಿನ್ ಜೈನ್ ತಿಳಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವವರನ್ನು ನೇಪಾಳ ಮತ್ತು ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಜೈನ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...