ಪುಣೆ | ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್‌ ಸೇರಿ ಮೂವರ ಸಾವು

Date:

ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ ಸೇರಿ ಮೂವರು ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಪುಣೆಯ ಬವ್‌ಧಾನ್‌ನಲ್ಲಿ ನಡೆದಿದೆ.

ಹೆಲಿಕಾಪ್ಟರ್ ದೆಹಲಿ ಮೂಲದ ವಿಮಾನಯಾನ ಸಂಸ್ಥೆಗೆ ಸೇರಿದ್ದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮೃತರಾದ ಮೂವರ ಪೈಕಿ ಇಬ್ಬರು ಪೈಲಟ್‌ಗಳಾದ ಗಿರೀಶ್ ಕುಮಾರ್ ಪಿಳ್ಳೈ ಮತ್ತು ಪರಮ್‌ಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ಇಂಜಿನಿಯರ್ ಪ್ರೀತಮ್‌ಚಂದ್ ಭಾರದ್ವಾಜ್ ಕೂಡಾ ಸಾವನ್ನಪ್ಪಿದ್ದಾರೆ.

ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರೀ ಮಳೆ | ಪುಣೆಯಲ್ಲಿ ನಾಲ್ವರು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಪತನ

ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಕಾಪ್ಟರ್‌ ಬೆಳಗ್ಗೆ 7.30ಕ್ಕೆ ಟೇಕಾಫ್ ಆಗಿದ್ದು, ಐದು ನಿಮಿಷಗಳಲ್ಲಿ ಪತನಗೊಂಡಿದೆ ಎಂದು ಪಿಂಪ್ರಿ ಚಿಂಚ್‌ವಾಡ್‌ನ ಜಂಟಿ ಪೊಲೀಸ್ ಆಯುಕ್ತ ಶಶಿಕಾಂತ್ ಮಹಾವರ್ಕರ್ ಹೇಳಿದ್ದಾರೆ.

ಈ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದಿದ್ದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...