ಜಮ್ಮು ಕಾಶ್ಮೀರ | 700 ಅಡಿ ಆಳದ ಪ್ರಪಾತಕ್ಕೆ ಬಿದ್ದ ಸೇನಾ ವಾಹನ: ಮೂವರು ಯೋಧರು ಸಾವು

Date:

ಜಮ್ಮು ಕಾಶ್ಮೀರದ ರಾಂಬನ್‌ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.

ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ. ಸೇನಾ ವಾಹನ ಬಿದ್ದ ರಭಸಕ್ಕೆ ಛಿದ್ರಗೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಸೇನಾ ವಾಹನದ ಭಾವಚಿತ್ರ ವೈರಲ್‌ ಆಗಿದೆ.

ಫೋಟೋದಲ್ಲಿ ವಾಹನದ ಅವಶೇಷಗಳು, ಸೈನಿಕರ ಶವಗಳು, ಸೈನಿಕರ ಬಳಿ ಇದ್ದ ಕಾಗದ ಪತ್ರಗಳು ಹರಡಿಕೊಂಡಿರುವುದನ್ನು ನೋಡಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಬೆಳಿಗ್ಗೆ 11.30 ರ ಸುಮಾರಿಗೆ ಬ್ಯಾಟರಿ ಚಶ್ಮಾ ಬಳಿ ಅಪಘಾತ ಸಂಭವಿಸಿದೆ. ಟ್ರಕ್ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಸೈನಿಕರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಸ್ಥಳೀಯ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಅಪಘಾತವು ತುಂಬಾ ದುರಂತಮಯವಾಗಿದ್ದು, ಅಪಘಾತದ ನಂತರ ವಾಹನವು ಸಂಪೂರ್ಣ ಹಾಳಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...