ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ವಿಕೃತ ಕಾಮಿ

Date:

ಮೂರು ವರ್ಷದ ಬಾಲಕಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವಡಮಲಪೇಟೆಯಲ್ಲಿ ನಡೆದಿದೆ.

22 ವರ್ಷದ ಆರೋಪಿ ಸುಶಾಂತ್ ಶುಕ್ರವಾರ ಸಂಜೆ 4:30ರ ಸುಮಾರಿಗೆ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ ಸಮೀಪದ ಹೊಲಕ್ಕೆ ಕರೆದೊಯ್ದಿದ್ದಾನೆ. ಅಲ್ಲಿಯೇ ಆಕೆಯ ಶವವನ್ನು ಹೂತು ಹಾಕಿದ್ದಾನೆ ಎಂದು ತಿರುಪತಿ ಜಿಲ್ಲಾ ಎಸ್‌ಪಿ ಸುಬ್ಬರಾಯುಡು ತಿಳಿಸಿದ್ದಾರೆ.

ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ನಿದ್ದೆ ಬರಿಸುವ ಇಂಜೆಕ್ಷನ್ ನೀಡಿ ಅತ್ಯಾಚಾರ; ವೈದ್ಯ ಬಂಧನ

ಬಾಲಕಿಯು ಮನೆಗೆ ವಾಪಸ್ ಬರದ ಕಾರಣ ಆಕೆಯ ಪೋಷಕರು ಬಾಲಕಿಗಾಗಿ ಹುಡುಕಾಡಿದ್ದಾರೆ. ಆಕೆ ಎಲ್ಲಿಯೂ ಪತ್ತೆಯಾಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.

ಬಾಲಕಿ ಎಲ್ಲಿಯೂ ಸಿಗದಿದ್ದಾಗ ಬಾಲಕಿಯ ಪೋಷಕರು ಆತನನ್ನು ಪ್ರಶ್ನಿಸಿದ್ದರು. ಪೋಷಕರ ಅನುಮಾನದ ಆಧಾರದಲ್ಲಿ ಪೊಲೀಸರು ಆರೋಪಿಯ ವಿಚಾರಣೆ ನಡೆಸಿದಾಗ ಆರೋಪಿ ತಾನು ಅತ್ಯಾಚಾರ ಎಸಗಿ ಬಾಲಕಿಯ ಹತ್ಯೆ ಮಾಡಿರುವುದಾಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...