ಪಂಜಾಬ್ | 1988ರ ನಂತರದ ಭೀಕರ ಪ್ರವಾಹ; 30 ಮಂದಿ ಸಾವು

Date:

1988ರ ನಂತರದಲ್ಲಿ ಪಂಜಾಬ್‌ನಲ್ಲಿ ಮತ್ತೆ ಭೀಕರ ಪ್ರವಾಹ ಕಾಣಿಸಿಕೊಂಡಿದ್ದು ಈವರೆಗೆ 30 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 3,54,000ಕ್ಕೂ ಹೆಚ್ಚು ಮಂದಿ ಬಾಧಿತರಾಗಿದ್ದಾರೆ. ಪಂಜಾಬ್‌ನ ಎಲ್ಲಾ 23 ಜಿಲ್ಲೆಗಳ ಮೇಲೆಯೂ ಪ್ರವಾಹ ಪರಿಣಾಮ ಉಂಟಾಗಿದೆ.

ಭೀಕರ ಪ್ರವಾಹಕ್ಕೆ 1,400ಕ್ಕೂ ಅಧಿಕ ಹಳ್ಳಿಗಳು ಮುಳುಗಿ ಹೋಗಿದ್ದು ಸುಮಾರು 3 ಲಕ್ಷ ಎಕರೆ ಕೃಷಿ ಭೂಮಿ ಮುಳುಗಿ ಹೋಗಿದೆ. ಅಧಿಕಾರಿಗಳು ತಗ್ಗು ಪ್ರದೇಶದಲ್ಲಿರುವ ಪರಿಹಾರ ಕೇಂದ್ರಗಳಿಗೆ ಸುಮಾರು 20 ಸಾವಿರ ಮಂದಿಯನ್ನು ಸ್ಥಳಾಂತರಿಸಿದ್ದಾರೆ.

ಇದನ್ನು ಓದಿದ್ದೀರಾ? ಮುಂದಿನ ದಿನಗಳಲ್ಲಿ ಜಗತ್ತಿನಾದ್ಯಂತ ಜಲ ಪ್ರಳಯಗಳೂ ಹೆಚ್ಚಾಗಲಿವೆ ; ನೆಮ್ಮದಿಯ ದಿನಗಳೂ ಮಾಯವಾಗಲಿವೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಹ ಹಿನ್ನೆಲೆ ಪಂಜಾಬ್‌ನಾದ್ಯಂತ ಶಾಲೆ, ಕಾಲೇಜುಗಳನ್ನು ಮುಚ್ಚಲಾಗಿದೆ. ಹಾಗೆಯೇ 1988ರ ನಂತರದ ರಾಜ್ಯದ ಅತ್ಯಂತ ಭೀಕರ ಪ್ರವಾಹ ಇದಾಗಿದೆ ಎಂದು ವಿವರಿಸಲಾಗಿದೆ. ಭೀಕರ ಮಳೆಯಿಂದಾಗಿ ಐದು ದಿನದಲ್ಲೇ ರಾಜ್ಯದಾದ್ಯಂತ ಪ್ರವಾಹ ಸ್ಥಿತಿ ಉಂಟಾಗಿದೆ ಎಂದು ವರದಿಯಾಗಿದೆ.

ಮೊಹಾಲಿ, ಫಿರೋಜ್‌ಪುರ ಮತ್ತು ಕಪುರ್ಥಾಲಾದಂತಹ ಪ್ರದೇಶಗಳಲ್ಲಿ ಹೆದ್ದಾರಿಗಳು, ವಸತಿ ಪ್ರದೇಶಗಳು ನೀರಿನಿಂದ ಮುಳುಗಿದೆ. ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿದಿವೆ. ಕೃಷಿ ಭೂಮಿಗಳೆಲ್ಲಾ ನೀರಿನಿಂದ ತುಂಬಿ ಹೋಗಿವೆ.

ಪಂಜಾಬ್‌ನಲ್ಲಿ 1988ರಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಪಂಜಾಬ್‌ನ 12,989 ಹಳ್ಳಿಗಳ ಪೈಕಿ 9,000 ಹಳ್ಳಿಗಳು ಬಾಧಿತವಾಗಿತ್ತು. ಪಂಜಾಬ್‌ನ ಇತಿಹಾಸದಲ್ಲೇ ಅತಿ ದೊಡ್ಡ ಪ್ರವಾಹ ಇದಾಗಿದ್ದು, 34 ಲಕ್ಷಕ್ಕೂ ಅಧಿಕ ಜನರ ಜೀವನವನ್ನು ಅಸ್ತವ್ಯಸ್ಥಗೊಳಿಸಿತ್ತು. ಸಾವಿರಾರು ಜನರು ಸಾವನ್ನಪ್ಪಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...