ದೇಶದಲ್ಲಿ 18 ವರ್ಷದೊಳಗಿನ 30% ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ವರದಿ

Date:

ಭಾರತದಲ್ಲಿ 18 ವರ್ಷ ಪೂರೈಸುವುದಕ್ಕೂ ಮೊದಲೇ 30% ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯ ಅಥವಾ ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂಬ ಆಘಾತಕಾರಿ ವರದಿ ಬೆಳಕಿಗೆ ಬಂದಿದೆ.

ಅಮೆರಿಕ ಮೂಲದ ವೈದ್ಯಕೀಯ ನಿಯತಕಾಲಿಕೆ ‘ದಿ ಲ್ಯಾನ್ಸೆಟ್ ಜರ್ನಲ್‌‘ ಬಿಡುಗಡೆ ಮಾಡಿರುವ ವರದಿಯಲ್ಲಿ, “2023ರಲ್ಲಿ ದೇಶದ ಹೆಣ್ಣುಮಕ್ಕಳ ಪೈಕಿ 30% ಬಾಲಕಿಯರು ಮತ್ತು 13% ಬಾಲಕರು 18 ವರ್ಷಪೂರೈಸುವುದಕ್ಕೂ ಮೊದಲೇ ಲೈಂಗಿಕ ಕಿರುಕುಳಗಳಿಗೆ ತುತ್ತಾಗಿದ್ದಾರೆ” ಎಂದು ಹೇಳಲಾಗಿದೆ.

ಪತ್ರಿಕೆಯು 1990ರಿಂದ 2023ರ ಅವಧಿಯಲ್ಲಿ ಮಕ್ಕಳ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು 200ಕ್ಕೂ ಹೆಚ್ಚು ದೇಶಗಳಲ್ಲಿ ವಿಶ್ಲೇಷಣೆ ನಡೆಸಿದೆ. ಎಲ್ಲ ದೇಶಗಳ ಪ್ರಕರಣಗಳನ್ನೂ ಒಟ್ಟುಗೂಡಿಸಿದರೆ, ಪ್ರತಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರು ಮತ್ತು ಏಳು ಗಂಡು ಮಕ್ಕಳಲ್ಲಿ ಒಬ್ಬರು 18ನೇ ವರ್ಷಕ್ಕೆ ಕಾಲಿಡುವುದಕ್ಕೂ ಮೊದಲೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂಬುದು ವಿಶ್ಲೇಷಣೆಯಲ್ಲಿ ಕಂಡುಬಂದಿದೆ ಎಂದು ಪತ್ರಿಕೆ ಹೇಳಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಜಗತ್ತಿನಾದ್ಯಂತ ಎಲ್ಲ ಪ್ರಕರಣಗಳನ್ನು ಗಮನಿಸಿದರೆ, ದಕ್ಷಿಣ ಏಷ್ಯಾದಲ್ಲಿ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಭಾರತದಲ್ಲಿ 30% ಹೆಣ್ಣು ಮಕ್ಕಳು 18 ವರ್ಷ ಪೂರೈಸುವುದಕ್ಕೂ ಮುನ್ನವೇ ಲೈಂಗಿಕ ದೌರ್ಜನ್ಯ ಎದುರಿಸಿದ್ದರೆ, ನೆರೆಯ ಬಾಂಗ್ಲಾದೇಶದಲ್ಲಿ 9.3% ಹೆಣ್ಣು ಮಕ್ಕಳು ಇದೇ ಕಿರುಕುಳವನ್ನು ಅನುಭಿವಿಸಿದ್ದಾರೆ.

ಇನ್ನು, ಆಫ್ರಿಕಾ ರಾಷ್ಟ್ರಗಳಲ್ಲಿ 18 ವರ್ಷಕ್ಕಿಂತ ಒಳಪಟ್ಟ ಬಾಲಕರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಕೋಟಿ ಡಿ’ಐವೋರ್ ದೇಶದಲ್ಲಿ 18 ವರ್ಷದೊಳಗಿನ 28% ಬಾಲಕರ ಮೇಲೆ ಲೈಂಗಿಕ ಕಿರುಕುಳ/ದೌರ್ಜನ್ಯಗಳು ನಡೆದಿವೆ ಎಂದು ಪತ್ರಿಕೆಯ ವರದಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...