ಮಣಿಪುರ | 40 ಶಂಕಿತ ಉಗ್ರರ ಹತ್ಯೆ

Date:

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕಳೆದ 4 ದಿನಗಳ ಅಂತರದಲ್ಲಿ ರಾಜ್ಯ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕುಕಿ ಉಗ್ರಗಾಮಿ ಸಂಘಟನೆಗೆ ಸೇರಿದ್ದಾರೆ ಎನ್ನಲಾದ 40 ಮಂದಿ ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬೀರೇನ್ ಸಿಂಗ್ ಹೇಳಿದ್ದಾರೆ.

ಬಂಧಿತ ಹಾಗೂ ಹತ್ಯೆಗೀಡಾದ ಉಗ್ರರ ಬಳಿಯಿಂದ ಎಕೆ 47, ಎಂ 16, ಸ್ನೈಪರ್ ರೈಫಲ್ ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಶಸ್ತ್ರ ಸಜ್ಜಿತ ಪ್ರತಿಭಟನಾಕಾರರ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ರಾತ್ರಿಯಿಂದ ಮತ್ತೆ ಸಂಘರ್ಷ ಭುಗಿಲೆದ್ದಿದೆ. ಹಲವು ಸ್ಥಳಗಳಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ನಾಗರಿಕರು ಮತ್ತು ಓರ್ವ ಪ್ಯಾರಾ ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ದಿನಗಳ ಭೇಟಿಗಾಗಿ ಮೇ 29 ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರಕ್ಕೆ ಆಗಮಿಸಲಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭದ್ರತಾ ಪಡೆಗಳು ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...