ತಾಂತ್ರಿಕ ದೋಷ: ಬೆಂಗಳೂರು – ಲಂಡನ್‌ ಸೇರಿ 7 ಏರ್‌ ಇಂಡಿಯಾ ವಿಮಾನಗಳ ಹಾರಾಟ ರದ್ದು

Date:

ತಾಂತ್ರಿಕ ದೋಷ ಮತ್ತು ವಿಮಾನಗಳ ಲಭ್ಯತೆ ಇಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ 6 ಬೋಯಿಂಗ್ ಡ್ರೀಮ್‌ಲೈನರ್‌ 787-8 ಒಳಗೊಂಡು ಒಟ್ಟು ಏಳು ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ.

ಜೂನ್ 12 ರಂದು ಅಹಮದಾಬಾದ್‌ನಲ್ಲಿ ನಡೆದ ದುರಂತದ ಬಳಿಕ ಏರ್ ಇಂಡಿಯಾ ತನ್ನ ವಿಮಾನಗಳಲ್ಲಿ ಅದರಲ್ಲೂ ವಿಶೇಷವಾಗಿ ಅದರ ಬೋಯಿಂಗ್ 787 ಡ್ರೀಮ್‌ಲೈನರ್ ಫ್ಲೀಟ್‌ನ ಸುರಕ್ಷತಾ ತಪಾಸಣೆಗಳನ್ನು ಹೆಚ್ಚಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮುಂಗಾರು ಮಳೆಗೆ ಸರ್ಕಾರ ಸಿದ್ಧವಿದೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ಅವರನ್ನು ಆದಷ್ಟು ಬೇಗ ಅವರು ತೆರಳಬೇಕಾದ ಜಾಗಗಳಿಗೆ ಅವರನ್ನು ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ನಾವು ಹೋಟೆಲ್ ವಸತಿ ಸೌಕರ್ಯವನ್ನು ಒದಗಿಸುತ್ತಿದ್ದೇವೆ. ಮರುಪಾವತಿ ಅಥವಾ ಉಚಿತ ಮರುಹೊಂದಿಸುವಿಕೆಯನ್ನು ಸಹ ನೀಡುತ್ತಿದ್ದೇವೆ ಎಂದು ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರದ್ದುಗೊಂಡ ವಿಮಾನಗಳು

AI915 – ದೆಹಲಿ – ದುಬೈ – B788 ಡ್ರೀಮ್‌ಲೈನರ್
AI153 – ದೆಹಲಿ – ವಿಯೆನ್ನಾ – B788 ಡ್ರೀಮ್‌ಲೈನರ್
AI143 – ದೆಹಲಿ – ಪ್ಯಾರಿಸ್ – B788 ಡ್ರೀಮ್‌ಲೈನರ್
AI159 – ಅಹಮದಾಬಾದ್‌ – ಲಂಡನ್ – B788 ಡ್ರೀಮ್‌ಲೈನರ್
AI170 – ಲಂಡನ್‌ – ಅಮೃತಸರ – B788 ಡ್ರೀಮ್‌ಲೈನರ್
AI133 – ಬೆಂಗಳೂರು – ಲಂಡನ್ – B788 ಡ್ರೀಮ್‌ಲೈನರ್
AI179 – ಮುಂಬೈ – ಸ್ಯಾನ್ ಫ್ರಾನ್ಸಿಸ್ಕೋ – B777

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...