ಛತ್ತೀಸ್‌ಗಢದಲ್ಲಿ ರೈಲು ಅಪಘಾತ; ಆರು ಮಂದಿ ಸಾವಿನ ಶಂಕೆ

Date:

ಛತ್ತೀಸ್‌ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭೀಕರ ರೈಲು ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿ, ಅನೇಕರಿಗೆ ಗಾಯಗಳಾಗಿರುವ ಶಂಕೆ ವ್ಯಕ್ತವಾಗಿದೆ.

ಬಿಲಾಸ್ಪುರ–ಕಟ್ನಿ ಮಾರ್ಗದ ಲಾಲ್ ಖದಾನ್ ಪ್ರದೇಶದ ಬಳಿ ಪ್ರಯಾಣಿಕ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕೆಲವು ಬೋಗಿಗಳು ಒಂದರ ಮೇಲೊಂದು ಹತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಉಂಟಾಗಿದೆ. ಅನೇಕ ಬೋಗಿಗಳು ಹಳಿ ತಪ್ಪಿದ್ದು, ಮೇಲ್ಭಾಗದ ವಿದ್ಯುತ್ ತಂತಿ ಹಾಗೂ ಸಿಗ್ನಲ್ ವ್ಯವಸ್ಥೆ ಗಂಭೀರವಾಗಿ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈಲ್ವೆ ರಕ್ಷಣಾ ತಂಡಗಳು, ಆರ್‌ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ತುರ್ತು ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ತಂಡಗಳನ್ನು ಕಳುಹಿಸಲಾಗಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಅಧಿಕಾರಿಗಳು ಅಪಘಾತದ ಕಾರಣವನ್ನು ತನಿಖೆ ಮಾಡುತ್ತಿರುವುದಾಗಿ ತಿಳಿಸಿದ್ದು, ಹಳಿ ಪುನಃಸ್ಥಾಪನೆ ಕಾರ್ಯ ಜಾರಿಯಲ್ಲಿದೆ. ಹಲವು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಕೆಲವು ಮಾರ್ಗಾಂತರ ಚಲಾಯಿಸಲಾಗುತ್ತಿವೆ.

ಸಹಾಯವಾಣಿ ಸಂಖ್ಯೆಗಳು:
ಚಾಂಪಾ ಜಂಕ್ಷನ್ – 808595652
ರಾಯಗಢ – 975248560
ಪೇಂದ್ರಾ ರೋಡ್ – 8294730162
ಅಪಘಾತ ಸ್ಥಳ – 9752485499, 8602007202

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...