ಕಳೆದ 3 ದಶಕಗಳಲ್ಲಿ ದೇಶದಲ್ಲಿ ಸಂಭವಿಸಿದ 7 ಭೀಕರ ರೈಲು ಅಪಘಾತಗಳ ವಿವರ

Date:

ಪಶ್ಚಿಮ ಬಂಗಾಳದ ಐಕಾನಿಕ್ ಗಿರಿಧಾಮ ಡಾರ್ಜಿಲಿಂಗ್ ಬಳಿ ಎರಡು ರೈಲುಗಳ ಡಿಕ್ಕಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಹಾಗೂ 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಅಸ್ಸಾಂನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಬೆಳಗ್ಗೆ 9 ಗಂಟೆ ಸುಮಾರಿಗೆ ಗೂಡ್ಸ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗೂಡ್ಸ್ ಟ್ರೈನ್ ಲೋಕೋ ಪೈಲಟ್ ಸೇರಿದಂತೆ ಮೂವರು ರೈಲ್ವೆ ಸಿಬ್ಬಂದಿಗಳು ಕೂಡಾ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲಿ ಕಳೆದ 3 ದಶಕಗಳಲ್ಲಿ ನಡೆದ ಭೀಕರ 7 ರೈಲು ಅಪಘಾತಗಳು

2023: ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲು ಅಪಘಾತದಲ್ಲಿ ಸುಮಾರು 300 ಜನರು ಸಾವನ್ನಪ್ಪಿದರು ಮತ್ತು 1,000 ಕ್ಕೂ ಹೆಚ್ಚು ಜನರು ಗಾಯಗೊಂಡರು.

2016: ಉತ್ತರ ಪ್ರದೇಶದ ಕಾನ್ಪುರ ಬಳಿ ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿ ಕನಿಷ್ಠ 150 ಪ್ರಯಾಣಿಕರು ಸಾವನ್ನಪ್ಪಿದರು.

ಇದನ್ನು ಓದಿದ್ದೀರಾ?  ಬಂಗಾಳದಲ್ಲಿ ರೈಲುಗಳ ನಡುವೆ ಭೀಕರ ಅಪಘಾತ: 15 ಸಾವು, 60 ಗಾಯ

2010: ಪಶ್ಚಿಮ ಬಂಗಾಳದಲ್ಲಿ ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು 146 ಜನರು ಸಾವನ್ನಪ್ಪಿದರು.

2002: ಕೋಲ್ಕತ್ತಾ-ನವದೆಹಲಿ ರಾಜಧಾನಿ ರೈಲು ಧಬಿ ನದಿಯಲ್ಲಿ ಮುಳುಗಿ ಕನಿಷ್ಠ 120 ಜನರು ಸಾವನ್ನಪ್ಪಿದರು.

1999: ಪಶ್ಚಿಮ ಬಂಗಾಳದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 285 ಜನರು ಸಾವನ್ನಪ್ಪಿದರು.

1998: ಪಂಜಾಬ್‌ನಲ್ಲಿ ಹಳಿ ತಪ್ಪಿದ ರೈಲಿಗೆ ಸೀಲ್ದಾ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಕನಿಷ್ಠ 210 ಜನರು ಸಾವನ್ನಪ್ಪಿದರು.

1995: ಆಗ್ರಾ ಬಳಿಯ ಫಿರೋಜಾಬಾದ್‌ನಲ್ಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್‌ಗೆ ಕಾಳಿಂದಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...