ಹರಿಯಾಣ| ಹೊತ್ತಿ ಉರಿದ ಬಸ್; 8 ಮಂದಿ ಸಜೀವ ದಹನ, 20 ಜನರಿಗೆ ಗಾಯ

Date:

ಹರಿಯಾಣದ ನುಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 8 ಮಂದಿ ಸಜೀವ ದಹನಗೊಂಡಿದ್ದಾರೆ.

ಬಸ್‌ನಲ್ಲಿ 64 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಈ ಪೈಕಿ 20 ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಇನ್ನೂ ಹಲವಾರು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.


ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬೆಂಗಳೂರು | ಕಾರುಗಳ ನಡುವೆ ಢಿಕ್ಕಿ ಯುವತಿ ಸಜೀವ ದಹನ; ಗಾಯಗೊಂಡಿದ್ದ ಮೂವರು ಸಾವು

ಬಸ್‌ನಲ್ಲಿ ಪಂಜಾಬ್‌ನ ಹೋಶಿಯಾರ್‌ಪುರ ಮತ್ತು ಲುಧಿಯಾನ ನಿವಾಸಿಗಳಿದ್ದರು. ಈ ಪ್ರಯಾಣಿಕರು ಮಥುರಾ ಮತ್ತು ವೃಂದಾವನಕ್ಕೆ ಪ್ರಯಾಣಿಸಿ ವಾಪಸ್ ಬರುತ್ತಿದ್ದರು ಎಂದು ವರದಿಯಾಗಿದೆ. ಇವರೆಲ್ಲರೂ ಸಂಬಂಧಿಕರು ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ವೃಂದಾವನದಿಂದ ವಾಪಸ್ ಬರುತ್ತಿದ್ದೆವು. ಬಸ್‌ಗೆ ಬೆಂಕಿ ಹತ್ತಿಕೊಂಡಿದ್ದು ಹೇಗೆ ಎಂದು ನಮಗೆ ತಿಳಿದಿಲ್ಲ. ಹತ್ತು ಜನರು ಸಾವನ್ನಪ್ಪಿದ್ದಾರೆ. ನಾವು 64 ಜನರು ಬಸ್‌ನಲ್ಲಿದ್ದೆವು” ಎಂದು ಗಾಯಾಳು ಮೀನಾ ರಾಣಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...