ಜಾರ್ಖಂಡ್ | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೊಲೆಗೆ ಯತ್ನಿಸಿದ ದುರುಳ

Date:

ಎಂಟು ವರ್ಷದ ಬಾಲಕಿಯ ಮೇಲೆ ಆಕೆಯ ಸೋದರಸಂಬಂಧಿಯೇ ಅತ್ಯಾಚಾರ ಎಸಗಿ, ಬಾಲಕಿಯ ಕೊಲೆ ಮಾಡಲು ಯತ್ನಿಸಿರುವ ಘಟನೆ ಜಾರ್ಖಂಡ್‌ನ ಸಿಮ್ದೇಗಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ 20 ವರ್ಷದ ಆರೋಪಿ ಕುಡಿದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಾಲಕಿಗೆ ಸಿಹಿತಿಂಡಿ ನೀಡುವುದಾಗಿ ಪುಸಲಾಯಿಸಿ ಯಾರೂ ಇಲ್ಲದ ಅಂಗನವಾಡಿ ಕೇಂದ್ರವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಮಹಿಳೆಯ ಮೇಲೆ ಅತ್ಯಾಚಾರ; ಬಜರಂಗದಳ ನಾಯಕ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಮುಕ ಅತ್ಯಾಚಾರ ನಡೆಸಿದ ಬಳಿಕ ಬಾಲಕಿಯ ಕತ್ತು ಹಿಸುಕಿ ಕೊಲ್ಲಲು ಯತ್ನಿಸುತ್ತಿದ್ದ. ಅಷ್ಟರಲ್ಲೇ ಹತ್ತಿರದ ಮಾರ್ಗದಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆತನನ್ನು ತಡೆದಿದ್ದಾರೆ. ಬಾಲಕಿ ಮನೆಗೆ ಹಿಂತಿರುಗಿ ಘಟನೆಯನ್ನು ತನ್ನ ಪೋಷಕರಿಗೆ ತಿಳಿಸಿದ್ದು, ಪೋಷಕರು ಗ್ರಾಮದ ಮುಖ್ಯಸ್ಥ ಮತ್ತು ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಆರೋಪಿಯನ್ನು ಬಂಧಿಸಿದ್ದು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಜಲ್ದೇಗಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಬಿಜೆಪಿ ಮುಖಂಡ; ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಆರೋಪಿ

ದೇಶದಲ್ಲಿ ಹೆಚ್ಚುತ್ತಿರುವ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣ

ಮಕ್ಕಳ ಹಕ್ಕುಗಳ ಎನ್‌ಜಿಒ CRY ನಡೆಸಿದ ಸಮೀಕ್ಷೆ ಪ್ರಕಾರ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು 2016ರಿಂದ 2022ರವರೆಗೆ ಶೇ. 96ರಷ್ಟು ಏರಿಕೆಯಾಗಿದೆ. 2022ರಲ್ಲಿಯೇ 38,911 ಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಗಳು ನಡೆದಿದೆ. 2021ರಲ್ಲಿ 36,381 ಪ್ರಕರಣಗಳು ದಾಖಲಾಗಿವೆ. ಇದನ್ನು ಹೊರತುಪಡಿಸಿ ದಾಖಲಾಗದ ಅದೆಷ್ಟೋ ಪ್ರಕರಣಗಳಿವೆ. ತಮ್ಮ ಬಾಲ್ಯದ ಜೀವನದ ಆಘಾತದಿಂದ ಹೊರಬರಲಾರದೆ ಇನ್ನೂ ಕೂಡಾ ಹಲವು ಮಹಿಳೆಯರು, ಹೆಣ್ಣು ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...