93 ಕ್ಷೇತ್ರಗಳ 3ನೇ ಹಂತದ ಲೋಕಸಭಾ ಚುನಾವಣೆ: 11 ಗಂಟೆ ವೇಳೆಗೆ ಶೇ.25 ರಷ್ಟು ಮತದಾನ

Date:

ಮೂರನೇ ಹಂತದ ಲೋಕಸಭಾ ಚುನಾವಣೆಯಲ್ಲಿ 10 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 93 ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿದ್ದು,ಬೆಳಗ್ಗೆ 11 ಗಂಟೆ ವೇಳೆಗೆ ಶೇ.25 ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ – ರಜೌರಿ ಕ್ಷೇತ್ರದ ಚುನಾವಣೆ ಮೇ 25ಕ್ಕೆ ಮುಂದೂಡಿಕೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,ಅಮಿತ್‌ ಶಾ ಒಳಗೊಂಡ ಕೆಲವು ಕೇಂದ್ರ ಸಚಿವರು ತಮ್ಮ ಹಕ್ಕು ಚಲಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

543 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನ ಹಂತದ ಚುನಾವಣೆಯು ಪೂರ್ಣಗೊಂಡರೆ ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತದಾನವಾದಂತಾಗುತ್ತದೆ. ಬಹುಮತದ ಕ್ಷೇತ್ರಗಳು ಈ ಹಂತದಲ್ಲೇ ನಿರ್ಧಾರವಾಗಲಿದೆ.

ಮೂರನೇ ಹಂತದ ಕ್ಷೇತ್ರಗಳಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳನ್ನು ಹೊಂದಿದೆ. 2019ರಲ್ಲಿ ಇದೇ 92 ಕ್ಷೇತ್ರಗಳಲ್ಲಿ ಬಿಜೆಪಿ 72 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.

ಅಸ್ಸಾಂ 4, ಬಿಹಾರ್‌ 5, ಛತ್ತೀಸ್‌ಘಡ 7, ಗೋವಾ 2, ಗುಜರಾತ್ 26, ಕರ್ನಾಟಕ 14, ಮಧ್ಯ ಪ್ರದೇಶ 8, ಮಹಾರಾಷ್ಟ್ರ 11, ಉತ್ತರ ಪ್ರದೇಶ 10, ಪಶ್ಚಿಮ ಬಂಗಾಳ 4, ದಾದ್ರ ಮತ್ತು ನಗರ್‌ ಹಾವೇಲಿ ಮತ್ತು ಡಿಯು ಮತ್ತು ದಮನ್‌ನಲ್ಲಿ ತಲಾ ಒಂದೊಂದು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...