ತರಗತಿಗೆ ಪಿಸ್ತೂಲ್ ತಂದು, ವಿದ್ಯಾರ್ಥಿನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

Date:

ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ನಡೆಯುತ್ತಿದ್ದ ತರಗತಿಗೆ ವಿದ್ಯಾರ್ಥಿಯೊಬ್ಬ ಪಿಸ್ತೂಲ್‌ ತಂದಿದ್ದು, ತನ್ನ ಎದುರು ಕುಳಿದಿದ್ದ ವಿದ್ಯಾರ್ಥಿನಿಯ ಸೊಂಟಕ್ಕೆ ಗುಂಡು ಹಾರಿಸಿರುವ ಘಟನೆ ಬಿಹರದ ಮುಜಾಫರ್‌ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಜಾಫರ್‌ಪುರದ ಸಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕೋಚಿಂಗ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಇಂಗ್ಲಿಷ್ ತರಗತಿ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿ ತನಗೆ ಗುಂಡು ಹಾರಿಸಿದ್ದಾಗಿ ಸಂತ್ರಸ್ತ ವಿದ್ಯಾರ್ಥಿನಿ ತಿಳಿಸಿದ್ದಾರೆ.

ತರಗತಿ ನಡೆಯುತ್ತಿದ್ದ ವೇಳೆ ಗುಂಡು ಹಾರಿಸಿದ ಸದ್ದು ಕೇಳಿಬಂದಿತು. ಕೂಡಲೇ ತರಗತಿಯೊಳಗೆ ಧಾವಿಸಿದಾಗ, ವಿದ್ಯಾರ್ಥಿನಿಯ ದೇಹದಿಂದ ರಕ್ತ ಸೋರುತ್ತಿತ್ತು. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಿದೆವು ಎಂದು ಕೋಚಿಂಗ್ ಸೆಂಟರ್‌ನ ಮುಖ್ಯಸ್ಥರು ತಿಳಿಸಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“11ನೇ ತರಗತಿಯ ವಿದ್ಯಾರ್ಥಿನಿಗೆ ಗುಂಡೇಟಿನಿಂದ ಗಾಯವಾಗಿದೆ. ಆಕೆಗೆ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಆಕಸ್ಮಿಕವಾಗಿ ಗುಂಡು ಹಾರಿದೆಯೇ ಅಥವಾ ಉದ್ದೇಶಪೂರ್ವಕವಾಗಿ ಗುಂಡು ಹಾರಿಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ರಾಜು ಪಾಲ್ ತಿಳಿಸಿದ್ದಾರೆ.

“ಆರೋಪಿ ವಿದ್ಯಾರ್ಥಿಯನ್ನು ಗುರುತಿಸಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು. ಆತನಿಗೆ ಪಿಸ್ತೂಲ್ ಎಲ್ಲಿಂದ ಬಂತು ಎಂಬ ಬಗ್ಗೆಯೇ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...