ತಮಿಳುನಾಡಿನ ಧರ್ಮಪುರಿ ಸಮೀಪ ರೈಲಿನಿಂದ ಬಿದ್ದು ಹೊಳಲ್ಕೆರೆ ಮಹಿಳೆ ಸಾವು

Date:

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ.

ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್ ಸೇರಿದಂತೆ ಕುಟುಂಬದ ಸದಸ್ಯರು ತಮಿಳುನಾಡಿನ ಪ್ರಕ್ಷಣೀಯ ಸ್ಥಳಗಳಿಗೆ ಪ್ರವಾಸ ಹೋಗಿದ್ದರು. ಇವರೊಂದಿಗೆ ಪ್ರವಾಸದ ಚೀಟಿ ಮಾಡಿದ್ದ 50 ಜನ ಕೂಟ ತೆರಳಿದ್ದರು. ಪ್ರವಾಸ ಮುಗಿಸಿ ಮಧುರೈನಿಂದ ವಾಪಸ್‌ ಬರುವಾಗ ಈ ದುರಂತ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು: ಮೇಕೆ ಮೇಯಿಸುತ್ತಿದ್ದ ಮಹಿಳೆ ಹೊತ್ತೊಯ್ದ ಹುಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತಿ ಕುಮಾರ್‌ ಅವರು ಮುಂದಿನ ನಿಲ್ದಾಣದಲ್ಲಿ ಎಚ್ಚರಗೊಂಡಾಗ ಪಕ್ಕದಲ್ಲಿ ಪತ್ನಿ ಇಲ್ಲದ್ದನ್ನು ಕಂಡು ಗಾಬರಿಗೊಂಡಿದ್ದಾರೆ. ತಕ್ಷಣವೇ ಶೌಚಾಲಯ ಬಳಿ ಹೋಗಿ ನೋಡಿದಾಗ ನಿರ್ಮಲಮ್ಮ ಅವರ ಚಪ್ಪಲಿ ಹಾಗೂ ಮೊಬೈಲ್‌ ಕಾಣಿಸಿವೆ. ನಂತರ ಧರ್ಮಪುರಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಹುಡುಕಾಟ ನಡೆಸಿದಾಗ ರೈಲ್ವೆ ಹಳಿ ಸಮೀಪ ನಿರ್ಮಲಮ್ಮ ಅವರ ಶವ ಸಿಕ್ಕಿದೆ. ಮೂತ್ರ ವಿಸರ್ಜನೆಗೆ ಹೋದಾಗ ನಿರ್ಮಲಮ್ಮ ಆಯ ತಪ್ಪಿ ರೈಲಿನಿಂದ ಹೊರಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...