ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್‌ ಉಚ್ಚಾಟಿಸಿ ಎಂದ ಆಪ್

Date:

ಆಪ್ ನಾಯಕ ಅರವಿಂದ ಕೇಜ್ರಿವಾಲ್‌ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ ಹೇಳಿಕೆಯಿಂದ ಆಕ್ರೋಶಗೊಂಡಿದೆ. ಈ ನಡುವೆ ಆಪ್‌ ನಾಯಕರು ಇಂಡಿಯಾ ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2013ರಲ್ಲಿ 40 ದಿನಗಳ ಕೇಜ್ರಿವಾಲ್ ಸರಕಾರಕ್ಕೆ ಬೆಂಬಲ ನೀಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲಗೊಳ್ಳಲು ಪ್ರಮುಖ ಕಾರಣ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಯ್ ಮಾಕೆನ್ ವಾಗ್ದಾಳಿ ನಡೆಸಿದ್ದರು. ಈ ಬೆಳವಣಿಗೆ ನಂತರ, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಹೊರ ಹಾಕಲು ಇತರ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಆಪ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಇವೆಲ್ಲವೂ ಇಂಡಿಯಾ ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳು ಬಿಕ್ಕಟ್ಟಿನ ಸ್ವರೂಪಕ್ಕೆ ತಿರುಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯಲ್ಲಿ ಮಾಕೆನ್ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳಿಂದ ನಮ್ಮ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.

ಈ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ. ದೆಹಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ.

ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡ ನಂತರ, ಕಾಂಗ್ರೆಸ್ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಹಾದಿಯನ್ನೇ ಆಪ್ ಸಹ ಹಿಡಿದಿದೆ. ಇಂಡಿಯಾ ಮೈತ್ರಿಕೂಟದ ನಾಯಕತ್ವವನ್ನು ಕಾಂಗ್ರೆಸ್‌ನಿಂದ ಹಿಂಪಡೆದು, ಮಮತಾ ಬ್ಯಾನರ್ಜಿ ಅವರಿಗೆ ನೀಡಬೇಕು ಎಂಬ ಬೇಡಿಕೆಯನ್ನು ತೃಣಮೂಲ ಕಾಂಗ್ರೆಸ್ ನಾಯಕರು ಇಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...