ದುಷ್ಟರ ವಿರುದ್ಧ ಹೋರಾಡಿ ಎಂದು ಬಾಲಕಿಯರಿಗೆ ಖಡ್ಗ ವಿತರಿಸಿದ ಬಿಜೆಪಿ ಶಾಸಕ

Date:

ಬಿಹಾರದ ಸೀತಾಮರಿ ಜಿಲ್ಲೆಯಲ್ಲಿ ಶನಿವಾರ ನಡೆದ ವಿಜಯದಶಮಿ ಸಂದರ್ಭದಲ್ಲಿ ಬಿಜೆಪಿ ಶಾಸಕ ಮಿತಿಲೇಶ್ ಕುಮಾರ್ ಅವರು ಬಾಲಕಿಯರಿಗೆ ಖಡ್ಗಗಳನ್ನು ವಿತರಿಸಿರುವ ಕ್ರಮ ವಿವಾದಕ್ಕೆ ಆಸ್ಪದ ನೀಡಿದೆ.

“ಯಾವುದೇ ದುಷ್ಟ ಶಕ್ತಿಗಳು ನಮ್ಮ ಸಹೋದರಿಯರನ್ನು ಸ್ಪರ್ಶಿಸುವ ಸಾಹಸ ಮಾಡಿದರೆ, ಈ ಖಡ್ಗದ ಮೂಲಕ ಅವರ ಕೈಗಳನ್ನು ಕತ್ತರಿಸಿ” ಎಂದು ಸೀತಾಮರಿ ನಗರದ ಕಪ್ರೋಲ್ ರಸ್ತೆಯ ಪೂಜಾ ಪೆಂಡಾಲ್‍ನಲ್ಲಿ ನೀಡಿದ ವಿಜಯದಶಮಿ ಸಂದೇಶದಲ್ಲಿ ಅವರು ಕರೆ ನೀಡಿದರು.

“ಅಗತ್ಯಬಿದ್ದರೆ ನಮ್ಮ ಸಹೋದರಿಯರು ಅವರ ಕೈಗಳನ್ನು ಕತ್ತರಿಸುವ ಸಾಮಥ್ರ್ಯ ಗಳಿಸಿಕೊಳ್ಳುವಂತೆ ಮಾಡಬೇಕು. ನಾನು ಮತ್ತು ನೀವೆಲ್ಲರೂ ಇದನ್ನು ಮಾಡಬೇಕು. ನಮ್ಮ ಸಹೋದರಿಯರ ವಿರುದ್ಧ ಕೆಟ್ಟ ಉದ್ದೇಶವನ್ನು ಹೊಂದಿದ ಈ ಎಲ್ಲ ದುಷ್ಟ ಶಕ್ತಿಗಳನ್ನು ನಿರ್ಮೂಲನೆ ಮಾಡಬೇಕು” ಎಂದು ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲುಂಗಿ, ರಗ್ಗು ಬಳಸಿ 20 ಅಡಿ ಗೋಡೆ ಹಾರಿ ಕೈದಿಗಳು ಪರಾರಿ

ಈ ಉಪಕ್ರಮದಲ್ಲಿ ಜನ ತಮ್ಮನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿಕೊಂಡ ಅವರು, ಜನರು ಅದರಲ್ಲೂ ಮುಖ್ಯವಾಗಿ ಮಹಿಳೆಯರು ದುಷ್ಟರ ವಿರುದ್ಧ ಕ್ರಮ ಕೈಗೊಳ್ಳಲು ಪ್ರೋತ್ಸಾಹಿಸಬೇಕು ಎಂದು ಕೋರಿದರು. ಶಾಲೆ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಖಡ್ಗ ವಿತರಿಸಲಾಯಿತು.

ಹಲವು ಆಯುಧಗಳು, ಖಡ್ಗ ಮತ್ತು ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸಿ ಅವುಗಳಿಗೆ ಮಿಥಿಲೇಶ್ ಕುಮಾರ್ ಪೂಜೆ ಸಲ್ಲಿಸಿದರು. ಇವರು ಸೀತಾಮರಿ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು, ಹಲವು ಕಡೆಗಳಲ್ಲಿ ಪೆಂಡಾಲ್‍ಗಳಿಗೆ ಭೇಟಿ ನೀಡಿ ಖಡ್ಗಗಳನ್ನು ವಿತರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...