ನೀತಿ ಸಂಹಿತೆ ಉಲ್ಲಂಘನೆ: ಜಮ್ಮು ಮತ್ತು ಕಾಶ್ಮೀರದ 40 ಸರ್ಕಾರಿ ನೌಕರರ ವಿರುದ್ಧ ಕ್ರಮ

Date:

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 40 ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಚುನಾವಣಾ ಇಲಾಖೆ ತಿಳಿಸಿದೆ.

ನಾಲ್ಕು ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದ್ದು ಒಬ್ಬರನ್ನು ಉದ್ಯೋಗದಿಂದಲೇ ತೆಗೆದುಹಾಕಲಾಗಿದೆ. ಇನ್ನೊಬ್ಬರ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ. ಉಳಿದಂತೆ 34 ಮಂದಿಯ ವಿರುದ್ಧ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ | 370ನೇ ವಿಧಿ ರದ್ಧತಿ ಮೋದಿಯವರ ಸಾಧನೆಯಾಗಿದ್ದರೆ, ಕಾಶ್ಮೀರದಲ್ಲಿ ಬಿಜೆಪಿ ಯಾಕೆ ಕಣದಲ್ಲಿಲ್ಲ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀನಗರ ಜಿಲ್ಲೆಯಿಂದ ಅತಿ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ. ಕುಲ್ಗಾಮ್ ಮತ್ತು ರಾಜೌರಿ ಎರಡನೇ ಅತಿ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ನಡೆದಿರುವ ಸ್ಥಳವಾಗಿದೆ. ಮೂರನೇ ಸ್ಥಾನದಲ್ಲಿ ಉಧಮ್‌ಪುರ ಮತ್ತು ಗಂದರ್‌ಬಾಲ್ ಜಿಲ್ಲೆಗಳಿದೆ. ಇನ್ನು ಕಿಶ್ತ್ವಾರ್, ಬಂಡಿಪೋರಾ, ರಿಯಾಸಿ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಅತಿ ಕಡಿಮೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿದೆ.

ಕುಪ್ವಾರದಲ್ಲಿ ಇಬ್ಬರು, ಗಂದರ್‌ಬಲ್‌ನಲ್ಲಿ ಒಬ್ಬರು ಮತ್ತು ದೋಡಾ ಜಿಲ್ಲೆಯಲ್ಲಿ ಒಬ್ಬರನ್ನು ವಿಚಾರಣೆ ನಡೆಯುವವರೆಗೂ ಅಮಾನತುಗೊಳಿಸಲಾಗಿದೆ. ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರಣ ಒಬ್ಬ ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ಇದನ್ನು ಓದಿದ್ದೀರಾ?  ಜಮ್ಮು ಕಾಶ್ಮೀರ| ಭಯೋತ್ಪಾದಕ ದಾಳಿ; ಬಿಜೆಪಿಯ ಮಾಜಿ ಸರಪಂಚ ಹತ್ಯೆ, ಪ್ರವಾಸಿಗರಿಗೆ ಗಾಯ

ಹೆಚ್ಚುವರಿಯಾಗಿ, ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಒಬ್ಬ ಚೌಕಿದಾರನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ದೂರುಗಳ ಆಧಾರದಲ್ಲಿ ಈ ಎಲ್ಲ ನೌಕರರ ವಿರುದ್ಧ ಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...