ನಟಿ ಶಿಲ್ಪಾ ಶಿರೋಡ್ಕರ್‌ಗೆ ಕೋವಿಡ್ ದೃಢ

Date:

ನಟಿ ಶಿಲ್ಪಾ ಶಿರೋಡ್ಕರ್‌ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಶಿರೋಡ್ಕರ್‌ ಅವರೇ ತಮ್ಮ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸದ್ಯ ಮತ್ತೆ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ. ಹಾಂಗ್ ಕಾಂಗ್, ಸಿಂಗಾಪುರ, ಚೀನಾ ಮತ್ತು ಥೈಲ್ಯಾಂಡ್‌ನಲ್ಲಿ ಅಧಿಕವಾಗಿ ಕೋವಿಡ್ ಪ್ರಕರಣಳು ದಾಖಲಾಗುತ್ತಿರುವಾಗಿ ಭಾರತದಲ್ಲಿಯೂ ಅಲ್ಲಲ್ಲಿ ವರದಿಯಾಗುತ್ತಿದೆ.

ಇದನ್ನು ಓದಿದ್ದಿರಾ? ದೇಶದಲ್ಲಿ ಒಂದೇ ದಿನ 4,435 ಮಂದಿಗೆ ಕೋವಿಡ್ ದೃಢ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಸನ್‌ರೈಸರ್ಸ್ ಹೈದರಾಬಾದ್‌ನ ಸ್ಟಾರ್ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್ ಅವರನ್ನು 2025ರ ಐಪಿಎಲ್‌ನಿಂದ ಹೊರಗಿಡಲಾಗಿದೆ ಎಂಬ ಸುದ್ದಿಗಳೂ ಇದೆ.

ಇದೀಗ ನಟಿ ಶಿಲ್ಪಾ ಶಿರೋಡ್ಕರ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತಮಗೆ ಕೋವಿಡ್-19 ದೃಢಪಟ್ಟಿರುವುದಾಗಿ ಪೋಸ್ಟ್ ಮಾಡಿದ್ದಾರೆ. “ನಮಸ್ಕಾರ, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಸುರಕ್ಷಿತವಾಗಿರಿ ಮತ್ತು ಮಾಸ್ಕ್‌ಗಳನ್ನು ಧರಿಸಿ” ಎಂದು ಶಿಲ್ಪಾ ಪೋಸ್ಟ್ ಮಾಡಿದ್ದಾರೆ.

90ರ ದಶಕದ ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ರಿಯಾಲಿಟಿ ಶೋ ಬಿಗ್ ಬಾಸ್ 18ರಲ್ಲಿ ಭಾಗವಹಿಸಿ ಹೆಚ್ಚು ಸುದ್ದಿಯಾಗಿದ್ದರು. ಇದಾದ ಬಳಿಕ ಶಿಲ್ಪಾ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...