ನಿಗದಿತ ಕಕ್ಷೆ ತಲುಪಿದ ಆದಿತ್ಯ ಎಲ್1 ಉಪಗ್ರಹ: 110 ದಿನಗಳ ನಂತರ ಗಮ್ಯಸ್ಥಾನ ಪ್ರವೇಶ

Date:

ಸುಮಾರು 110 ದಿನಗಳಲ್ಲಿ 15 ಲಕ್ಷ ಕಿ.ಮೀ ಪ್ರಯಾಣದ ನಂತರ ಆದಿತ್ಯ ಎಲ್‌1 ಉಪಗ್ರಹ ಯಶಸ್ವಿಯಾಗಿ ಬಾಹ್ಯಾಕಾಶದ ನಿಗದಿತ ಕಕ್ಷೆಯನ್ನು ತಲುಪಿದೆ.

ತನ್ನ ಗಮ್ಯಸ್ಥಾನ ತಲುಪಿರುವ ಆದಿತ್ಯ ಎಲ್‌1 ಉಪಗ್ರಹ ಮುಂದಿನ ಐದು ವರ್ಷಗಳಲ್ಲಿ ಸೂರ್ಯನ ಬಗ್ಗೆ ಅನ್ವೇಷಣೆ ಕೈಗೊಂಡು ಇಸ್ರೋಗೆ ಮಾಹಿತಿ ರವಾನಿಸಲಿದೆ.

ಭಾರತವು ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ, ಆದಿತ್ಯ-ಎಲ್ 1 ತನ್ನ ಗಮ್ಯಸ್ಥಾನವನ್ನು ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಸ್ರೋ ಸಾಧನೆಗೆ ಶುಭಾಶಯ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೆ.2 ರಂದು ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್ 1 ಉಪಗ್ರಹವನ್ನು ಉಡಾವಣೆ ಮಾಡಿತ್ತು. ಆದಿತ್ಯ ಎಲ್‌1 ತನ್ನ ನಿಗದಿತ ಸ್ಥಳದಿಂದ ಗ್ರಹಣ ಮತ್ತಿತ್ತರ ಯಾವುದೇ ಸೌರಚಟುವಟಿಕೆಗಳನ್ನು ಅಧ್ಯಯನ ಮಾಡಲು ಸಾಧ್ಯವಾಗುತ್ತದೆ.

ಆದಿತ್ಯ ಎಲ್ 1 ತಲುಪಿರುವ ವ್ಯಾಪ್ತಿಯು ಭೂಮಿ ಹಾಗೂ ಸೂರ್ಯನ ನಡುವೆ ಇರುವ ಅಂತರದ ಶೇ.1 ರಷ್ಟು ಮಾತ್ರ ಎಂದು ಇಸ್ರೋ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...